У нас вы можете посмотреть бесплатно ರಾಜ ಬೀದಿಯೊಳಗಿಂದ | Raja beediyolaginda | Vadirajara Devaranama | Devotional song | Athreyas Sisters или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ರಾಜ ಬೀದಿಯೊಳಗಿಂದ ಕಸ್ತೂರಿ ರಂಗ ತೇಜನೇರಿ ಮೆರೆದು ಬಂದಾ | ಪ | ಸುತ್ತಮುತ್ತಲು ಸಾವಿರಾರು ಸಾಲು ದೀವಿಗೆ ಹತ್ತು ದಿಕ್ಕಲಿ ಬೆಳಗುತ್ತಿದ್ದ ಹಗಲು ಬತ್ತಿಯು ವಿಸ್ತಾರದಿ ಭೂಸುರರು ಸುತ್ತುಗಟ್ಟಿ ನಿಂತಿರಲು ಮತ್ತೆ ನಮ್ಮೊಳೆಂತೊ ತೇಜ ಮೆಲ್ಲನೆ ನಡೆಸುತ ಜಾಣ | ೧ | ತಾಳ ಶಂಖ ಭೇರಿ ತಂಬೂರಿ ಮೊದಲಾದ ಮೇಲು ಪಂಚಾಗಗಳೆಲ್ಲ ಹೊಗಳಿ ಹೊಗಳಲು ಗಾಳಿಗೋಪುರದ ಮುಂದೆ ಧಾಳಿಯಾಡುತ ಸುತ್ತ ಧೂಳಿಯನ್ನೆಬ್ಬಿಸಿ ವೈಯಾಳಿಸಿ ನಿಕ್ಕುತ ಜಾಣ | ೨ | ವೇದಶಾಸ್ತ್ರ ಪುರಾಣಗಳು ವಂದಿಸಿ ಪೊಗಳಲು ಮೋದದಿಂದ ಗಾಯಕರು ಮೌರಿ ಪಾಡಲು ಹಾದಿ ಬೀದಿಯಲ್ಲಿ ನಿಂತು ಭೂಸುರ ಜನರಿಗೆಲ್ಲಾ ಅದರಿಂದ ಅಷ್ಟಮೃತಾನ್ನವ ನಿಕ್ಕುತ ಜಾಣ | ೩ | ರಂಭಾ ಮೊದಲಾದ ಸುರರಮಣಿಯರು ತುಂಬಿದಾರುತಿಯ ಪಿಡಿದು ಕೂಡಿ ಪಾಡಲು ಶಂಭು ಮುಖ ನಿರ್ಜರನೇ ಪರಾಕೆನುತಲಿ ಅಂಬುದಿ ಭವಾದ್ಬಿಗಳ ಆಳಿದ ಶ್ರೀರಂಗನಾಥ | ೪ | ಹಚ್ಚನಗೆ ಸಾರು ಬೇಳೆ ಹಾಲು ಕೆನೆಗಳು ಮುಚ್ಚಿ ತಂದ ಕೆನೆ ಮೊಸರು ವೀಸಲು ಬೆಣ್ಣೆಯು ಹಚ್ಚಿ ತುಪ್ಪ ಪಕ್ವವಾದ ಅತಿರಸ ಹುಗ್ಗಿಯನ್ನು ಮೆಚ್ಚಿ ಉಂಡು ಪಾನಕ ನೀರ್ ಮಜ್ಜಿಗೆಗಳಸವಿದು ಬೇಗ | ೫ | ಸಣ್ಣ ಮುತ್ತು ಕೆತ್ತಿಸಿದ ಸಕಲಾಧಿಗಳು ಹೊನ್ನಹೊಸ ಜಾನ ಜಂಗುಳಿ ಹೊಳೆವಸೊಬಗಿನ ಉನ್ನತ ಪಾರಾಯಣ ಉತ್ತಮರಾ ಜಶ್ವವೇರಿ ಎನ್ನ ಹಯವದನರಂಗ ಎಲ್ಲರಿಗಷ್ಟಾರ್ಥಕೊಡುತ | ೭| #music #athreyasisters #srimadanandathirtha #madhwa #radhekrishna #rajabeediyolaginda #flute #vocal #dance #hayavadana #vadirajaru #kannada