У нас вы можете посмотреть бесплатно ಬಿಎಸ್ವೈ - ಬೊಮ್ಮಾಯಿ ನಡುವಿನ ತಿರುಪತಿ ಒಪ್ಪಂದ ಬಿಚ್ಚಿಟ್ಟ ಬಸನಗೌಡ ಪಾಟೀಲ್ ಯತ್ನಾಳ್! | Vijay Karnataka или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ತಮ್ಮ ಉಚ್ಚಾಟನೆಗೆ ಕಾರಣ ತಿಳಿಸಿದ ಬಸನಗೌಡ ಪಾಟೀಲ್ ಯತ್ನಾಳ್! ಬಿಎಸ್ವೈ-ಬೊಮ್ಮಾಯಿ ನಡುವಿನ ತಿರುಪತಿ ಒಪ್ಪಂದ ತೆರೆದಿಟ್ಟ ಶಾಸಕ! | Basanagouda Patil Yatnal | BS Yediyurappa | Basavaraj Bommai | BJP #basanagoudapatilyatnal #basavarajbommai #bjp ಬಿಜೆಪಿ ನನ್ನ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿದೆ. ಆ ಉಚ್ಚಾಟನೆಗೆ ಕಾರಣ ಏನು? ನಾನೇನಾದರೂ ಪಕ್ಷ ವಿರೋಧಿ ಚುಟುವಟಿಕೆ ಮಾಡಿದ್ದೇನೆಯೇ? ಒಂದು ಭ್ರಷ್ಟ ಕುಟುಂಬದ ಮಾತು ಕೇಳಿ ನನ್ನ ಉಚ್ಚಾಟನೆ ಮಾಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿಂದೂ ಕಾರ್ಯಕರ್ತರು ಇಡೀ ರಾಜ್ಯದಲ್ಲಿ ಹೋರಾಟ ಮಾಡುತ್ತಿದ್ದಾರೆ. ನಾನ ಯಾವ ಹೋರಾಟಕ್ಕೂ ಕರೆ ಕೊಟ್ಟಿಲ್ಲ, ಇದು ಯಾರ ಪ್ರಚೋದಿತ ಹೋರಾಟ ಅಲ್ಲ. ಜನ ನನ್ನ ಮೇಲೆ ಪ್ರೀತಿ ವಿಶ್ವಾಸ ಇಟ್ಟಿದ್ದಾರೆ. ಯಾವ ನಾಯಕರಿಗೂ ಹೋರಾಟ ಆಗಿಲ್ಲ. ಯಡಿಯೂರಪ್ಪ, ಸಿದ್ದರಾಮಯ್ಯ ಹೊರಗೆ ಹಾಕೀದಾಗ ಇಷ್ಟು ಹೋರಾಟವಾಗಿಲ್ಲ. ಹಿಂದೂಪರ ನಾಯಕರನ್ನು ತುಳೀತಿದಾರೆ ಅನ್ನೋದು ಜನರ ಭಾವನೆ. ಹಿಂದೂಗಳ ಕೊಲೆಯಾದಾಗ ಯಾವ ಬಿಜೆಪಿ ನಾಯಕರು ಹೋಗಿಲ್ಲ. ಯಡಿಯೂರಪ್ಪನ ಜಿಲ್ಲೆಯಲ್ಲಿ ಕೊಲೆಯಾಗಿದೆ. ಯಾರಿಗಾದರೂ ಶಿಕ್ಷೆಯಾಗಿದೆಯಾ? ಎಲ್ಲೆ ಅನ್ಯಾಯ ಆದರೂ ನಾನು ಹೋಗಿದ್ದೇನೆ ಎಂದು ಹೇಳಿದರು. Basanagouda Patil Yatnal's public statements following his six-year expulsion from the BJP. During a press conference, the legislator questioned the reasons for his dismissal, denying any anti-party activities and suggesting it was due to the influence of a corrupt family. Yatnal also highlighted what he perceives as public support for him and criticized the BJP's perceived inaction on issues concerning Hindu activists, implying a sentiment that pro-Hindu leaders are being suppressed and that the party hasn't adequately responded to the killings of Hindus. Additionally, he revealed a prior agreement and three conditions allegedly set by B.S. Yediyurappa for Basavaraj Bommai, adding a layer of internal political dynamics to the narrative. ▬▬▬▬ ▬▬▬▬ ▬▬▬▬ ▬▬▬▬ ▬▬▬▬ SUBSCRIBE US ► / @vijaykarnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್ಗಳ ಮೂಲಕ ಫಾಲೋ ಮಾಡಿ! Vijay Karnataka Website ► https://vijaykarnataka.com/ WHATSAPP CHANNEL ► https://whatsapp.com/channel/0029Va5C... FACEBOOK ► / vijaykarnataka INSTAGRAM ► / vijaykarnataka TWITTER ► https://x.com/Vijaykarnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ Channel About : Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka! ಕನ್ನಡದ ಪ್ರಮುಖ ಸುದ್ದಿ ವೆಬ್ಸೈಟ್ ವಿಜಯ ಕರ್ನಾಟಕದ ಯೂಟ್ಯೂಬ್ ಚಾನಲ್ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್ ಇಂಟರ್ನೆಟ್ ಲಿಮಿಟೆಡ್ನ ಪ್ರಾಡಕ್ಟ್ ಆಗಿರುವ ವಿಜಯ ಕರ್ನಾಟಕ ಡಿಜಿಟಲ್ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್ಪ್ಲೇನರ್ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್ಸೈಟ್ ಅನ್ನು ಫಾಲೋ ಮಾಡಿ, ಸಬ್ಸ್ಕ್ರೈಬ್ ಮಾಡಿ.. ▬▬▬▬ ▬▬▬▬ ▬▬▬▬ ▬▬▬▬ ▬▬▬▬ Thank You For Watching! Do Not Forget To Like | Comment | Share