У нас вы можете посмотреть бесплатно ಎಷ್ಟು ಕೇಳಿಕೊಂಡರೂ ಕಾಮಾಂಧರು ಆ ರಾತ್ರಿ!? Rajesh Reveals Ft Padmasree Manjamma Jogathi или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
Padma Shri awardee B Manjamma Jogathi opens up about her inspiring life journey, ‘from the pavement to President’s court’ Born Manjunath Shetty, life has not been a bed of roses for B Manjamma Jogathi, a transgender folk artiste from Karnataka’s Vijayanagara district. But owing to her perseverance, resolve, and undeterred grit, today Manjamma has as many laurels in her kitty as feathers in her hat — becoming the first transgender president of Karnataka Jaanapada Academy, a government body for performing arts in Karnataka, being chosen a poll icon by the election commission in Karnataka to motivate the community to vote, and above all, being conferred with the Padma Shri for her contribution to folk dance in 2021. Now, sharing all this and much more, she has penned her memoir — From Manjunath to Manjamma: The Inspiring Life of a Transgender Folk Artist ಬಳ್ಳಾರಿ ಜಿಲ್ಲೆಯ ತಗ್ಗಿನಮಠ ಎಂಬ ಊರಿನಲ್ಲಿ ಜನಿಸಿದ ಮಂಜಮ್ಮ ಕಲಾಲೋಕಕ್ಕೆ ಚಿರಪರಿಚಿತರು. ಹನುಮಂತಯ್ಯ ಶೆಟ್ಟಿ ಮತ್ತು ಜಯಲಕ್ಷ್ಮಿ ದಂಪತಿಯ ಸುಪುತ್ರರಾಗಿ ಜನ್ಮನಾಮ ಬಿ. ಮಂಜುನಾಥ ಶೆಟ್ಟಿ ಪಡೆದುಕೊಂಡಿದ್ದರು. ಎಲ್ಲ ಮಕ್ಕಳಂತೆ ಆಡು, ಓದು, ಕುಣಿತದ ಸಡಗರದ ಬಾಲ್ಯ ಹೊಂದಿದ್ದರು. ಆದರೆ, ಏಳನೇ ತರಗತಿಯ ವೇಳೆಗೆ ಶರೀರದಲ್ಲಿ ವಿಚಿತ್ರ ಏರುಪೇರು, ದೇಹದಲ್ಲಿ ದಿಢೀರಾಗಿ ಹೆಣ್ಣಿನ ಲಕ್ಷಣಗಳು ಗೋಚರಿಸಿದಾಗ ಹೆಣ್ಣಾಗಿ ಬದುಕಬೇಕೆಂಬ ಹಂಬಲ ಸಹಜವಾಗಿ ಮೂಡಿದೆ. ಆದರೆ, ಲೋಕಕ್ಕೆ ಅಸಹಜವಾದ ಸ್ಥಿತಿ ಹಾಗೂ ಕೌಟುಂಬಿಕ, ಸಾಮಾಜಿಕ ಬಹಿಷ್ಕಾರದ ಬರಸಿಡಿಲು ಎದುರಿಸಬೇಕಾಯಿತು. ಆತ್ಮಹತ್ಯೆಗೆ ಯತ್ನಿಸಿಯೂ ಬದುಕಿಕೊಂಡ ಮೇಲೆ ಬದುಕು-ಭಾವವೆರಡು ಸಮಾಜಮುಖಿಯಾಗಲು ದೃಢತೀರ್ಮಾನ ಕೈಗೊಳ್ಳುವಂತೆ ಮಾಡಿತು. ಮಂಜುನಾಥಶೆಟ್ಟಿ 'ಮಂಜಮ್ಮ'ಳಾಗಿ ರೂಪಾಂತರ. ಆ ಹಂತದಲ್ಲಿ ದೊರೆತ ಕಾಳವ್ವ ಜೋಗತಿಯೇ ಗುರು, ತಾಯಿ, ಮಾರ್ಗದರ್ಶಕಿ-ದಿಕ್ಕುದೆಸೆ ಎಲ್ಲವೂ. 1985ರಲ್ಲಿ ಹೊಸಪೇಟೆ ತಾಲೂಕಿನ ಹುಲಗಿ ಗ್ರಾಮದ ಹುಲಿಗೆಮ್ಮ ದೇಗುಲದಲ್ಲಿ ಜೋಗತಿಯಾಗಿ ದೀಕ್ಷೆ ಸ್ವೀಕಾರ. ಮುಂದಿನ ಬದುಕು 'ಸೇವೆ'ಗೆ ಮುಡಿಪು. ಕಾಳವ್ವ ಜೋಗತಿ ಅವರಿಂದ ಜಾನಪದ ನೃತ್ಯ, ಹಾಡುಗಾರಿಕೆ ಮತ್ತಿತರ ಕಲೆಗಳೆಲ್ಲದರಲ್ಲೂ ತರಬೇತಿ. ಕಲಾವಿದೆಯಾಗಿ ಬದಲಾದ ಮಂಗಳಮುಖಿ! ತುಮಕೂರಿನಲ್ಲಿ ನಡೆದ ಅಖಿಲ ಕರ್ನಾಟಕ ಮಹಿಳಾ ಜಾನಪದ ಸಮ್ಮೇಳನದಲ್ಲಿ ಕಲಾಪ್ರದರ್ಶನ ನೀಡುವುದರೊಂದಿಗೆ ಕಲಾಯಾನಕ್ಕೆ ಮುನ್ನುಡಿ. ಆನಂತರದ್ದು ಕಲೆಯೇ ಸಾಧನಾ ಪಥ. Welcome to #TheRajeshReavels podcast on YouTube. Every Podcast conversations are intellectually stimulating, profoundly insightful, and forward-thinking. We feature a diverse range of guests, from entrepreneurs to Sandalwood celebrities, and even sports personalities. The Rajesh Reveals Podcast is inspiring show where we unravel the success stories of the India’s most accomplished individuals and delve into their success mantras. Each interaction is not just a conversation, but an intense learning journey for our viewers. Stay tuned to #TheRajeshReavels for more untold stories For more such videos follow us ►Instagram :/ iam_rjrajesh/ ►FB: /rjvivaswan.rajesh/ ►Contact us: [email protected] time stamps