У нас вы можете посмотреть бесплатно HA Iqbal Hussain: ನಾಲ್ಕು ಗೋಡೆಗಳ ಮಧ್ಯೆ ಅಧಿಕಾರ ಹಂಚಿಕೆ ಡೀಲ್ ಆಗಿತ್ತು | Power Sharing | Kannada News или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
"ಡಿಕೆ ಶಿವಕುಮಾರ್ ಖಂಡಿತವಾಗಿಯೂ ಮುಖ್ಯಮಂತ್ರಿ ಆಗೇ ಆಗುತ್ತಾರೆ, ಅದಕ್ಕಾಗಿಯೇ ಈ ಪ್ರಯತ್ನ ನಡೆಯುತ್ತಿದೆ" ಎಂದು ಶಾಸಕ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಪಕ್ಷ ಅಧಿಕಾರಕ್ಕೆ ಬರಲು ಡಿಕೆಶಿ ಸಂಘಟನೆ ಕಾರಣವಾಗಿದ್ದು, ಅವರಿಗೆ ಅಧಿಕಾರ ಸಿಗಲೇಬೇಕೆಂಬುದು ಎಲ್ಲರ ಆಸೆಯಾಗಿದೆ ಎಂದರು. ಅಧಿಕಾರ ಹಂಚಿಕೆಯ ಒಪ್ಪಂದ ನಾಲ್ಕು ಗೋಡೆಗಳ ಮಧ್ಯೆ ನಡೆದಿದ್ದು, ಈ ನಿಟ್ಟಿನಲ್ಲಿ ತಾನು ಸೇರಿದಂತೆ ಇನ್ನೂ 8 ರಿಂದ 10 ಜನ ಶಾಸಕರು ನಾಳೆ ದೆಹಲಿಗೆ ತೆರಳಲಿದ್ದೇವೆ ಎಂದು ಬಹಿರಂಗಪಡಿಸುವ ಮೂಲಕ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://youtube.com/live/I0TWaqEHhSI #HAIqbalHussain #powersharing #cmsiddaramaiah #dkshivakumar #powersharing #SuvarnaNews #KannadaNews #AsianetSuvarnaNews #KarnatakaNews Download the Asianet News App now! Available on Android & iOS 👉 Android: https://play.google.com/store/apps/de... 👉 iOS: https://apps.apple.com/in/app/asianet... WhatsApp ► https://whatsapp.com/channel/0029Va9C... YouTube ► / @asianetsuvarnanews Website ► https://kannada.asianetnews.com/ Facebook ► / suvarnanews Twitter ► / asianetnewssn Instagram ► / asianetsuvarnanews