У нас вы можете посмотреть бесплатно ವೀರ ಘೋಷಣೆ ವೀರಘರ್ಜನೆ ಗೈಯೆ ವಿಜಯೋಪಾಸನೆ | ಗೀತಭಾರತಿ или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ವೀರ ಘೋಷಣೆ ವೀರಘರ್ಜನೆ ಗೈಯೆ ವಿಜಯೋಪಾಸನೆ ಶಕ್ತಿ ಇಲ್ಲದೆ ಮುಕ್ತಿಯಿಲ್ಲವು ಇದು ಚರಿತ್ರೆಯ ಭೋಧನೆ ||ಪ|| ಒಬ್ಬರಾಗುತ ಒಬ್ಬದೇವರು ಹುಟ್ಟಿಬಂದರು ಬಂದರೂ ಸಾಧುಪುರುಷರು ವೀರಪುರುಷರು ಬಂದು ಹೋದರು ಹೋದರೂ ಗೊಡ್ಡು ಮನದಲಿ ಅಡ್ಡ್ಬಿದ್ದೆವು ನಮ್ಮಡಿಯ ಹಿಂದಿಟ್ಟೆವು ಹೂವುಹಣ್ಣನು ಕೊಟ್ಟು ಅವರನು ಮುಂದೆ ಸಾಗಿಸಿ ಬಿಟ್ಟೆವು ||೧|| ಉದ್ಧರೇದಾತ್ಮನಾತ್ಮಾನಮ್ ನಾವೇ ಪಠಿಸಿದುದಲ್ಲವೇ? ಕೋವಿ ಕತ್ತಿಯನಿಟ್ಟು ಸುಮ್ಮನೆ ನಾವೆ ಪೂಜಿಸಲಿಲ್ಲವೇ? ಪೂಜೆ ಏತಕೆ ಪಠನವೇತಕೆ ಗೈದವೆಂಬುದ ಬಲ್ಲೆವೇ? ಶಸ್ತ್ರವೇತಕೆ ಶಾಸ್ತ್ರವೇತಕೆ ಎಂಬುದನು ಮರೆತಿಲ್ಲವೇ? ||೨|| ಮೂರು ಸಾಗರ ನೂರು ಮಂದಿರ ದೈವಸಾಸಿರವಿದ್ದರೆ ಗಂಗೆಯಿದ್ದರೆ ಸಿಂಧುವಿದ್ದರೆ ಗಿರಿಹಿಮಾಲಯವಿದ್ದರೆ ವೇದವಿದ್ದರೆ ಭೂಮಿಯಿದ್ದರೆ ಘನಪರಂಪರೆಯಿದ್ದರೆ ಏನು ಸಾರ್ಥಕ ಮನೆಯ ಜನರೆ ಮಲಗಿ ನಿದ್ರಿಸುತ್ತಿದರೆ! ||೩|| ಮಾತೃಭೂಮಿಯ ಮಕ್ಕಳಾದರೆ ಈಗ ನಿದ್ರಿಸಲೊಲ್ಲಿರಿ ಮೈಯರಕ್ತವು ಶುದ್ಧವಿದ್ದರೆ ಈಗ ತೋರಿಸಬಲ್ಲಿರಿ ಅಡಿಯ ಮುಂದಿಡೆ ಸ್ವರ್ಗವೆನ್ನಿರಿ ಗಡಿಯನುಳಿಸಲು ಧಾವಿಸಿ ಕಡನಾಳಿರಿ ನಭವನಳೆಯಿರಿ ಯಂತ್ರತಂತ್ರವ ನಿರ್ಮಿಸಿ ||೪|| Visit us at ►YOUTUBE: / samvadk ►INSTAGRAM : https://instagram.com/samvada_?igshid... ►TWITTER : https://twitter.com/samvada?s=09 ►FACEBOOK : / samvada ►WEBSITE : https://samvada.org/ ►TRELL : https://trell.co/@Samvada #samvada #geethabharathi #geethaganga