Русские видео

Сейчас в тренде

Иностранные видео


Скачать с ютуб Innastu Bekenna Hrudayakke Rama| Shashikala Sunil | Gajanana Sharma | Arun Andrew |Sharan Hiremat в хорошем качестве

Innastu Bekenna Hrudayakke Rama| Shashikala Sunil | Gajanana Sharma | Arun Andrew |Sharan Hiremat 1 год назад


Если кнопки скачивания не загрузились НАЖМИТЕ ЗДЕСЬ или обновите страницу
Если возникают проблемы со скачиванием, пожалуйста напишите в поддержку по адресу внизу страницы.
Спасибо за использование сервиса ClipSaver.ru



Innastu Bekenna Hrudayakke Rama| Shashikala Sunil | Gajanana Sharma | Arun Andrew |Sharan Hiremat

Lyrics :- Sri Gajanana Sharma Programming, Mixing & Mastering :- Arun Andrew Camera :- Sharan Hiremat Editing :- Sunil ಶ್ರೀರಾಮ ರಾಮ ರಾಮೇತಿ ರಾಮೇ ರಾಮೇ ಮನೋರಮೇ । ಸಹಸ್ರನಾಮ ತತ್ತುಲ್ಯಂ ರಾಮನಾಮ ವರಾನನೇ ॥ ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ| ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ|| (ರಾಮ ರಾಮ ರಾಮ ರಾಮ) ನಿನ್ನಿಷ್ಟದಂತೆನ್ನ ಇಟ್ಟಿರುವೆ ರಾಮ| ನನ್ನಿಷ್ಟದಂತೆಲ್ಲ ಕೊಟ್ಟಿರುವೆ ರಾಮ| ಕಷ್ಟಗಳ ಕೊಡಬೇಡ ಎನ್ನಲಾರೆ ರಾಮ| ಕಷ್ಟ ಸಹಿಸುವ ಸಹನೆ ಕೊಡು ನನಗೆ ರಾಮ| ಕಷ್ಟ ಸಹಿಸುವ ಸಹನೆ ಇನ್ನಷ್ಟು ರಾಮ| ಕಷ್ಟ ಸಹಿಸುವ ಸಹನೆ ನಿನ್ನಷ್ಟು ರಾಮ| ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ| ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ|| (ರಾಮ ರಾಮ ರಾಮ ರಾಮ) ಒಳಿತಿನೆಡೆ ಮುನ್ನೆಡೆವ ಮನವಕೊಡು‌ ರಾಮ| ಸೆಳೆತಕ್ಕೆ ಸಿಗದಂಥ ಸ್ಥಿರತೆ ಕೊಡು ರಾಮ| ನಿನ್ನೆಗಳ ಪಾಪಗಳ ಸೊನ್ನೆಯಾಗಿಸು ರಾಮ| ನಾಳೆಗಳು ಪುಣ್ಯಗಳ ಹಾದಿಯಾಗಲಿ ರಾಮ|.. ನನ್ನ ಬಾಳಿಗೆ ನಿನ್ನ ಹಸಿವ ಕೊಡು ರಾಮ| ನನ್ನ ತೋಳಿಗೆ ನಿನ್ನ ಕಸುವ ಕೊಡು ರಾಮ| ಕಣ್ಣು ಕಳೆದರು ನಿನ್ನ ಕನಸ ಕೊಡು ರಾಮ| ನನ್ನ ಮರಣಕೆ ನಿನ್ನ ಚರಣ ಕೊಡು ರಾಮ| ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ| ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ|| (ರಾಮ ರಾಮ ರಾಮ ರಾಮ) ಕೌಸಲ್ಯೆಯಾಗುವೆನು ಮಡಿಲಲಿರು ರಾಮ| ವೈದೇಹಿಯಾಗುವೆನು ಒಡನಾಡು ರಾಮ| ಪಾದುಕೆಯ ತಲೆಯಲಿಡು ಭರತನಾಗುವೆ ರಾಮ| ಸಹವಾಸ ಕೊಡು ನಾನು ಸೌಮಿತ್ರಿ ರಾಮ| ಸುಗ್ರೀವನಾಗುವೆನು ಸ್ನೇಹ ಕೊಡು ರಾಮ| ಹನುಮನಾಗುವೆ ನಿನ್ನ ಸೇವೆ ಕೊಡು ರಾಮ| ಶಬರಿಯಾಗುವೆ ನಿನ್ನ ಭಾವ ಕೊಡು ರಾಮ| (ರಾಮ ರಾಮ ರಾಮ ರಾಮ) ಮಡಿಲಲ್ಲಿ ಮರಣಕೊಡು ನಾ ಜಟಾಯೂವು ರಾಮ| ಮುಡಿಯಲ್ಲಿ ಅಡಿಯನಿಡು ನಾ ಅಹಲ್ಯೆಯು ರಾಮ| ನಾ ವಿಭೀಷಣ ಶರಣು ಭಾವ ಕೊಡು ರಾಮ| ನನ್ನೊಳಿಹ ರಾವಣಗೆ ಸಾವ ಕೊಡು ರಾಮ| ಕಣ್ಣೀರು ಕರೆಯುವೆನು ನನ್ನ ತನ ಕಳೆ ರಾಮ| ನಿನ್ನೊಳಗೆ ಕರಗುವೆನು ನಿರ್ಮೋಹ ಕೊಡು ರಾಮ| (ರಾಮ ರಾಮ ರಾಮ ರಾಮ) ಋತ ನೀನೆ ಋತು ನೀನೆ ಶೃತಿ ನೀನೆ ರಾಮ| ಮತಿ ನೀನೆ ಗತಿ ನೀನೆ ದ್ಯುತಿ ನೀನೆ ರಾಮ| ಆರಂಭ ಅಸ್ತಿತ್ತ್ವ ಅಂತ್ಯ ನೀ ರಾಮ| ಪೂರ್ಣ ನೀ ಪ್ರಕಟ ನೀ ಆನಂದ ರಾಮ| ಹರ ನೀನೆ ಹರಿ ನೀನೆ ಬ್ರಹ್ಮ ನೀ ರಾಮ| ಗುರು ನೀನೆ ಗುರಿ ನೀನೆ ಅರಿವು ನೀ ರಾಮ| ರಘುರಾಮ ರಘುರಾಮ ರಘುರಾಮ ರಘುರಾಮ| ನಗುರಾಮ ನಗರಾಮ ಜಗರಾಮ ರಾಮ| ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ| ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ||

Comments