• ClipSaver
ClipSaver
Русские видео
  • Смешные видео
  • Приколы
  • Обзоры
  • Новости
  • Тесты
  • Спорт
  • Любовь
  • Музыка
  • Разное
Сейчас в тренде
  • Фейгин лайф
  • Три кота
  • Самвел адамян
  • А4 ютуб
  • скачать бит
  • гитара с нуля
Иностранные видео
  • Funny Babies
  • Funny Sports
  • Funny Animals
  • Funny Pranks
  • Funny Magic
  • Funny Vines
  • Funny Virals
  • Funny K-Pop

ಗೋಲ್ ಗುಮ್ಮಟ ಬಿಜಾಪುರದ ಸುಲ್ತಾನ ಮೊಹಮ್ಮದ್ ಆದಿಲ್ ಷಾ ಅವರ ಸಮಾಧಿ. скачать в хорошем качестве

ಗೋಲ್ ಗುಮ್ಮಟ ಬಿಜಾಪುರದ ಸುಲ್ತಾನ ಮೊಹಮ್ಮದ್ ಆದಿಲ್ ಷಾ ಅವರ ಸಮಾಧಿ. 3 года назад

скачать видео

скачать mp3

скачать mp4

поделиться

телефон с камерой

телефон с видео

бесплатно

загрузить,

Не удается загрузить Youtube-плеер. Проверьте блокировку Youtube в вашей сети.
Повторяем попытку...
ಗೋಲ್ ಗುಮ್ಮಟ ಬಿಜಾಪುರದ ಸುಲ್ತಾನ ಮೊಹಮ್ಮದ್ ಆದಿಲ್ ಷಾ ಅವರ ಸಮಾಧಿ.
  • Поделиться ВК
  • Поделиться в ОК
  •  
  •  


Скачать видео с ютуб по ссылке или смотреть без блокировок на сайте: ಗೋಲ್ ಗುಮ್ಮಟ ಬಿಜಾಪುರದ ಸುಲ್ತಾನ ಮೊಹಮ್ಮದ್ ಆದಿಲ್ ಷಾ ಅವರ ಸಮಾಧಿ. в качестве 4k

У нас вы можете посмотреть бесплатно ಗೋಲ್ ಗುಮ್ಮಟ ಬಿಜಾಪುರದ ಸುಲ್ತಾನ ಮೊಹಮ್ಮದ್ ಆದಿಲ್ ಷಾ ಅವರ ಸಮಾಧಿ. или скачать в максимальном доступном качестве, видео которое было загружено на ютуб. Для загрузки выберите вариант из формы ниже:

  • Информация по загрузке:

Скачать mp3 с ютуба отдельным файлом. Бесплатный рингтон ಗೋಲ್ ಗುಮ್ಮಟ ಬಿಜಾಪುರದ ಸುಲ್ತಾನ ಮೊಹಮ್ಮದ್ ಆದಿಲ್ ಷಾ ಅವರ ಸಮಾಧಿ. в формате MP3:


Если кнопки скачивания не загрузились НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу страницы.
Спасибо за использование сервиса ClipSaver.ru



ಗೋಲ್ ಗುಮ್ಮಟ ಬಿಜಾಪುರದ ಸುಲ್ತಾನ ಮೊಹಮ್ಮದ್ ಆದಿಲ್ ಷಾ ಅವರ ಸಮಾಧಿ.

ಗೋಲ ಗುಮ್ಮಟ ಬಿಜಾಪುರದ ಸುಲ್ತಾನ ಮೊಹಮ್ಮದ್ ಆದಿಲ್ ಷಾ ಅವರ ಸಮಾಧಿ. ಗೋಲ್ ಗುಮ್ಮಟ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ. ಇದು ವಿಶ್ವದ ಎರಡನೆ ಅತಿ ದೊಡ್ಡ ಮಾನವನಿರ್ಮಿತ ಗುಂಬಜ್ (ಇಟಲಿಯ ರೋಮ್ ನಗರದ ಬೆಸಿಲಿಕಾ ಚರ್ಚ್ - ವಿಶ್ವದ ಅತಿ ದೊಡ್ಡ ಮಾನವನಿರ್ಮಿತ ಗುಂಬಜ್). ಇದರ ವಿಶೇಷ ಆಕರ್ಷಣೆಯೆಂದರೆ ಇದರೊಳಗಿನ ಪ್ರಧಾನ ಕೊಠಡಿಯಲ್ಲಿ ಪ್ರತಿ ಶಬ್ದವೂ ಏಳು ಬಾರಿ ಪ್ರತಿಧ್ವನಿತವಾಗುತ್ತದೆ!ಹಾಗೆಯೆ ಇಲ್ಲಿರುವ "ಪಿಸುಗುಟ್ಟುವ ಶಾಲೆ"ಯಲ್ಲಿ ಅತಿ ಸಣ್ಣ ಶಬ್ದವೂ ೩೭ ಮಿ ದೂರದಲ್ಲಿ ಸ್ಪಷ್ಟವಾಗಿ ಕೇಳಿಬರುತ್ತದೆ. ಇದರ ಹತ್ತಿರ ಬಿಜಾಪುರ ಆದಿಲ್ ಶಾಹಿಗಳಿಗೆ ಸಂಭದಿಸಿದ ವಸ್ತು ಸಂಗ್ರಾಹಾಲಯವು ಇದೆ. ಗೋಲ್ಗುಮ್ಮಟ ಬಿಜಾಪುರದಲ್ಲಿ ಸ್ಥಿತವಾಗಿರುವ ಮೊಹಮ್ಮದ್ ಆದಿಲ್ ಶಾ (೧೬೨೭ - ೧೬೫೭) ಅವರ ಸಮಾಧಿ. ಬಿಜಾಪುರವಲ್ಲದೆ ಬೀದರ, ಗೊಲ್ಕೊಂಡ, ಗುಲ್ಬರ್ಗಾಗಳನ್ನೊಳಗೊಳ್ಳುವ 'ಗೋಲ್ ಗುಂಬಜ್' ಬಿಜಾಪುರದ ಅತ್ಯಂತ ಆಕರ್ಷಕವಾದ ಸ್ಮಾರಕ. ಇದನ್ನು ಮುಹಮ್ಮದ್ ಆದಿಲ್ ಷಾ,(1627-56) ತನ್ನ ಸಮಾಧಿ ಹಾಗೂ ಸ್ಮಾರಕವಾಗಿ ನಿರ್ಮಿಸಿದನು. ಅದರ ಕಟ್ಟುವಿಕೆಯ ಹೊಣೆ ಹೊತ್ತವನು, ದಾಬುಲ್ ನ ಪ್ರಸಿದ್ಧ ವಾಸ್ತುಶಿಲ್ಪಯಾದ ಯಾಕುಬ್. ಗೋಲ್ ಗುಂಬಜ್ ನ ತಳಹದಿಯು 205 ಅಡಿಗಳ ಚಚ್ಚೌಕ. ಅದರ ಸುತ್ತಲೂ ಇರುವ ಗೋಡೆಗಳು 198 ಅಡಿ ಎತ್ತರವಾಗಿವೆ. ಈ ಗೋಡೆಗಳ ಮೇಲೆ ಗುಂಬಜವು ಕಣ್ಣಿಗೆ ಕಾಣುವ ಯಾವುದೇ ಆಸರೆಯೂ ಇಲ್ಲದೆ ನಿಂತಿದೆ. ಗೋಡೆಗಳಿಂದ ಸುತ್ತುವರಿಯಲ್ಪಟ್ಟ ೧. ಗುಂಬಜದ ಕೆಳಗಿರುವ ವಿಶಾಲವಾದ (ಹಾಲ್) ವಿಸ್ತೀರ್ಣವು 1833767 ಚದುರಡಿಗಳು. ಗೋಲ್ ಗುಂಬಜ್, ಜಗತ್ತಿನಲ್ಲಿರುವ ಅತ್ಯಂತ ದೊಡ್ಡ ಸಿಂಗಲ್ ಛೇಂಬರ್ ಸ್ಟ್ರಕ್ಚರ್ ಗಳಲ್ಲಿ ಒಂದು. ಇಲ್ಲಿರುವ ಗೋಡೆಗಳಲ್ಲಿ ಪ್ರತಿಯೊಂದರಲ್ಲಿಯೂ ಮೂರು ಕಮಾನುಗಳನ್ನು ರಚಿಸಲಾಗಿದೆ. ೨. ಗೋಲ್ ಗುಂಬಜ್ ನ ಮಧ್ಯದಲ್ಲಿರುವ ಗೋಳಾಕೃತಿಯ ಶಿಖರವು ಯಾವುದೇ ಕಂಬ ಅಥವಾ ರಚನೆಯನ್ನು ಆಧರಿಸಿ ನಿಂತಿಲ್ಲ. ರೋಮ್ ನಗರದಲ್ಲಿರುವ ಸೈಂಟ್ ಪೀಟರ್ ಬ್ಯಾಸಿಲಿಕಾದ ಡೋಮನ್ನು ಹೊರತುಪಡಿಸಿದರೆ, ಇದು ಪ್ರಪಂಚದಲ್ಲಿಯೇ ಅತ್ಯಂತ ದೊಡ್ಡದು. ೩. ಈ ಗುಮ್ಮಟ ನಿಂತಿರುವುದು ಪೆಂಡಾಂಟಿವ್ ಎಂಬ ತತ್ವದ ಮೇಲೆ. ಪರಸ್ಪರ ಕ್ರಾಸ್ ಆಗುವ ಕಮಾನುಗಳ ವ್ಯವಸ್ಥೆಯೇ ಈ ಡೋಮಿಗೆ ಆಧಾರವಾಗಿರುತ್ತದೆ. ಭಾರತದಲ್ಲಿ ಬೇರೆಲ್ಲಿಯೂ ಈ ಬಗೆಯ ರಚನೆಯಿಲ್ಲ. ಗೋಲ್ ಗುಮ್ಮಟದ ವೈಶಿಷ್ಟ್ಯತೆ : ಕಾರ್ಡೋಬಾದಲ್ಲಿರುವ ಬೃಹತ್ ಮಸೀದಿಯಲ್ಲಿ ಮಾತ್ರ ಇಂತಹ ರಚನೆಯನ್ನು ಬಳಸಲಾಗಿದೆ. ಎತ್ತರದ ಬಿಂದುವಿನಲ್ಲಿ ಕೊನೆಯಾಗುವ ಎಂಟು ಕಮಾನುಗಳು, ನಿಯತವಾದ ಜಾಗಗಳಲ್ಲಿ ಒಂದನ್ನೊಂದು ಅರ್ಧಿಸುತ್ತವೆ. ಈ ಗುಂಬಜ್ ನಲ್ಲಿರುವ ಪ್ರತಿಧ್ವನಿಗುಣವು ಅದರ ವಿಶೇಷ ಲಕ್ಷಣಗಳಲ್ಲಿ ಒಂದು. ಇಲ್ಲಿ ಆಡಿದ ಮಾತು ಅಥವಾ ಮಾಡಿದ ಶಬ್ದವು ಹನ್ನೊಂದು ಬಾರಿ ಪ್ರತಿಧ್ವನಿಸುತ್ತದೆ. ಅದನ್ನು ಮೂವತ್ತೇಳು ಕಿಲೋಮೀಟರುಗಳ ದೂರದಿಂದ ಕೇಳಬಹುದು. ಹಾಲ್ ನಿಂದ 33.22 ಮೀಟರುಗಳ ಎತ್ತರದಲ್ಲಿ ಸುಮಾರು ಮೂರೂಕಾಲು ಅಡಿ ಅಗಲದ ಗ್ಯಾಲರಿಯಿದೆ. ಇದು ಗುಂಬಜಿನ ಒಳ ಪರಿಧಿಯ ಸುತ್ತಲೂ ವೃತ್ತಾಕಾರವಾಗಿ ಹರಡಿಕೊಂಡಿದೆ. ಇದನ್ನು ‘ಪಿಸುಗುಟ್ಟುವ ಗ್ಯಾಲರಿ’(ವಿಷ್ಪರಿಂಗ್ ಗ್ಯಾಲರಿ) ಎಂದು ಕರೆಯುತ್ತಾರೆ. ಏಕೆಂದರೆ, ಇಲ್ಲಿ ಅತ್ಯಂತ ಮೆಲುದನಿಯಲ್ಲಿ ಆಡಿದ ಮಾತನ್ನು ಕೂಡ ಗ್ಯಾಲರಿಯ ಒಂದು ತುದಿಯಿಂದ ಇನ್ನೊಂದು ತುದಿಯವರೆಗೂ ಕೇಳಬಹುದು. ಒಂದೇ ಒಂದು ಬಾರಿ ಗಟ್ಟಿಯಾಗಿ ಚಪ್ಪಾಳೆ ತಟ್ಟಿದರೆ, ಅದು ಹತ್ತು ಸಲ ಪ್ರತಿಧ್ವನಿಸುತ್ತದೆ. ಗುಂಬಜಿನ ಗೋಡೆಗಳ ಹೊರ ಭಾಗದ ಮೇಲೆ ಪಾರಿವಾಳಗಳು, ಆನೆಗಳು, ಕಮಲದಳಗಳು, ಮತ್ತು ಕಂಠಹಾರಗಳ ಸುಂದರವಾದ ಕೆತ್ತನೆ ಹಾಗೂ ಶಿಲ್ಪಗಳನ್ನು ನೋಡಬಹುದು. ಹಾಲಿನ ಮಧ್ಯದಲ್ಲಿರುವ ವೇದಿಕೆಯ ಮೇಲೆ, ಮುಹಮ್ಮದ್ ಆದಿಲ್ ಷಾ ಮತ್ತು ಅವನ ಬಂಧುಗಳ ಕೃತಕವಾದ ಸಮಾಧಿಗಳಿವೆ. ನಿಜವಾದ ಸಮಾಧಿಗಳು ನೆಲಮಾಳಿಗೆಯಲ್ಲಿ ಸುರಕ್ಷಿತವಾಗಿವೆ. #bijapur #wesparing #Gallery #Vijayapur Our Previous Videos : Shri Mailaralingeshwara Temple Yadgiri :    • Bagalkote to Yadagiri Sri Mylaralingeshwar...   Shri Siddharudara Matha :    • ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠ ಹುಬ್ಬಳ್ಳಿ Sri ...   Shri Sangameshwara Temple Chikka Sngama Bagalkot :    • Sangamanatheshwar Chikka Sangam Belagi Tal...   Copyright Disclaimer Under Section 107 of the copyright Act 1976 , allowance is made for fair use for purposes such as criticism , comment , news reporting , scholarship , and research . Fair use is a use permitted by copyright statute that might otherwise be infringing . Non - profit , educational or personal use tips the balance in favour of fair Use. ನಮ್ಮ ಚಾನಲ್‌ಗೆ ಭೇಟಿ👁 ನೀಡಿದ್ದಕ್ಕಾಗಿ ಮತ್ತು ನಮ್ಮ ಚಾನಲ್‌ನ್ನು ಸಬ್ ಸ್ಕ್ರೈಬ್🔔 ಮಾಡಿದ್ದಕ್ಕೆ ಹಾಗೂ ನಮ್ಮ ಚಾನಲನ್ನು ಬೆಳೆವಣಿಗೆಗೆ📶 ಬೇಕಾದ ಬೆಂಬಲ ನೀಡುತ್ತಿರುವವರಿಗೆ ಎಲ್ಲರಿಗೂ ಹೈದಯಪೂರ್ವಕ♥ ಧನ್ಯವಾದಗಳು. ಶುಭ ದಿನ ನಮಸ್ಕಾರ 🙏

Comments

Контактный email для правообладателей: [email protected] © 2017 - 2025

Отказ от ответственности - Disclaimer Правообладателям - DMCA Условия использования сайта - TOS



Карта сайта 1 Карта сайта 2 Карта сайта 3 Карта сайта 4 Карта сайта 5