У нас вы можете посмотреть бесплатно ಗಣರಾಜ್ಯೋತ್ಸವದ ಮಾದರಿ ಭಾಷಣ - ಸಂವಿಧಾನದ ಮಹತ್ವ ಮತ್ತು ಶಿಕ್ಷಕರ ಜವಾಬ್ದಾರಿ | Kannada Speech for Teachers | или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ನಮಸ್ಕಾರ ಸ್ನೇಹಿತರೇ, ನಾನು ನಿಮ್ಮ ಪ್ರೀತಿಯ ಹರ್ಷಿಯಾ ಭಾನು. ಇಂದಿನ ವಿಡಿಯೋದಲ್ಲಿ, ಪ್ರಸಕ್ತ ಸಾಲಿನ ಗಣರಾಜ್ಯೋತ್ಸವದ ಸಂಭ್ರಮದ ಪ್ರಯುಕ್ತ ಶಿಕ್ಷಕರಿಗಾಗಿ ಸಿದ್ಧಪಡಿಸಿದ ಮಾದರಿ ಭಾಷಣವನ್ನು ಹಂಚಿಕೊಳ್ಳುತ್ತಿದ್ದೇನೆ. ಈ ಭಾಷಣವು ಸಂವಿಧಾನದ ಮಹತ್ವ, ಡಾ. ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆ ಹಾಗೂ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಪಾತ್ರದ ಕುರಿತು ವಿವರಿಸಲಾಗಿದೆ. ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ಶಿಕ್ಷಕರು ಈ ಭಾಷಣವನ್ನು ತಮ್ಮ ಅಗತ್ಯಕ್ಕೆ ತಕ್ಕಂತೆ ಬಳಸಿಕೊಳ್ಳಬಹುದು. ಈ ವಿಡಿಯೋ ನಿಮಗೆ ಇಷ್ಟವಾದರೆ ಲೈಕ್ ಮಾಡಿ, ಇತರ ಶಿಕ್ಷಕ ಮಿತ್ರರೊಂದಿಗೆ ಹಂಚಿಕೊಳ್ಳಿ ಮತ್ತು ನಮ್ಮ ಚಾನೆಲ್ ಅನ್ನು ಸಬ್‌ಸ್ಕ್ರೈಬ್ ಮಾಡಲು ಮರೆಯಬೇಡಿ. #RepublicDay2026 #KannadaSpeech #TeachersSpeech #Ganarajyotsava2026 #RepublicDayKannada #HarshiyaBhanu #IndianConstitution #KannadaVlog #EducationKannada #SpeechForTeachers #January26 #DrBRAmbedkar