У нас вы можете посмотреть бесплатно Odisha ರೈಲು ದುರಂತದಲ್ಲಿ ಬದುಕುಳಿದವರ ಮಾತೇನು? ಅಪಘಾತ ಸಂಭವಿಸಿದಾಗ ನಡೆದಿದ್ದೇನು?| Vijay Karnataka или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ಇತ್ತೀಚಿನ ದಶಕಗಳಲ್ಲಿ ಭಾರತ ಕಂಡು ಕೇಳರಿಯದ ದುರಂತವೊಂದು ಶುಕ್ರವಾರ ಒಡಿಶಾದಲ್ಲಿ ಸಂಭವಿಸಿದೆ. ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಭೀಕರ ಸರಣಿ ರೈಲು ಅಪಘಾತ ಇಡೀ ದೇಶವನ್ನು ಬೆಚ್ಚಿ ಬೀಳಿಸಿದೆ. ದುರಂತದಲ್ಲಿ ಇದುವರೆಗೂ 237ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು, 900ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಬೆಂಗಳೂರು-ಹೌರ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೃತರ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ಈ ದುರಂತದಲ್ಲಿ ಬದುಕುಳಿದವರು ತಮ್ಮ ಅನುಭವ ಹಂಚಿಕೊಂಡಿದ್ದಾರೆ. A tragedy unheard of in India in recent decades took place in Odisha on Friday. The horrific serial train accident in Odisha's Balasore has shocked the entire country. So far, more than 237 people have died and more than 900 people have been injured in the disaster. A terrible accident took place between the Coromandel Express and Bangalore-Howrah Super Fast Express trains, and the death toll is likely to rise further. Survivors of this disaster have shared their experiences. #ndrf #odisha #trainaccidentnews Our Website : https://Vijaykarnataka.com Facebook: / vijaykarnataka Twitter: / vijaykarnataka