У нас вы можете посмотреть бесплатно LIVE: Suvarna News Hour | Kannada Live News | ಡಿಸಿಎಂ ಡಿಕೆಶಿ ಅಕ್ಟೋಬರ್ ಡೆಡ್ಲೈನ್..! или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಡೆಗಳು ಮತ್ತು ಹೇಳಿಕೆಗಳು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗಳಿಗೆ ಕಾರಣವಾಗಿವೆ. ತಮಿಳುನಾಡಿನ ಕೊಯಮತ್ತೂರಿನ ಇಶಾ ಫೌಂಡೇಶನ್ನಲ್ಲಿ ಮಹಾಶಿವರಾತ್ರಿ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಸದ್ಗುರು ಜಗ್ಗಿ ವಾಸುದೇವ್ ಅವರೊಂದಿಗೆ ವೇದಿಕೆ ಹಂಚಿಕೊಂಡಿರುವುದು ವಿಶೇಷ ಗಮನ ಸೆಳೆದಿದೆ. ಇದಕ್ಕೂ ಮುನ್ನ, ಡಿ.ಕೆ. ಶಿವಕುಮಾರ್ ಅವರು ಉತ್ತರ ಪ್ರದೇಶದ ಮಹಾಕುಂಭ ಮೇಳದಲ್ಲಿ ಭಾಗವಹಿಸಿ, ಯೋಗಿ ಆದಿತ್ಯನಾಥ್ ಸರ್ಕಾರದ ಆಯೋಜನೆಗೆ ಪ್ರಶಂಸೆ ವ್ಯಕ್ತಪಡಿಸಿದ್ದರು. ಈ ನಡೆಗಳು, ವಿಶೇಷವಾಗಿ ಕಾಂಗ್ರೆಸ್ ಹೈಕಮಾಂಡ್ನ ಕೆಲವು ನಾಯಕರ ವಿವಾದಾತ್ಮಕ ಹೇಳಿಕೆಗಳ ನಂತರ, ಪಕ್ಷದ ಒಳಗಿನಲ್ಲಿ ಮತ್ತು ಹೊರಗಡೆ ಚರ್ಚೆಗೆ ಕಾರಣವಾಗಿವೆ.ಈ ಬೆಳವಣಿಗೆಗಳು, ಡಿ.ಕೆ. ಶಿವಕುಮಾರ್ ಅವರು ಪಕ್ಷದ ಹೈಕಮಾಂಡ್ಗೆ ಪರೋಕ್ಷ ಸಂದೇಶ ಕಳುಹಿಸುತ್ತಿದ್ದಾರೆ ಎಂಬ ಊಹಾಪೋಹಗಳಿಗೆ ಕಾರಣವಾಗಿವೆ. News Hour | Ajith News Hour | Suvarna News Hour | Ajit Hanamakkanavar Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knC... #dkshivakumar #newshour #AjitHanamakkanavar #news #SuvarnaNews #kannadanews #karnatakapolitics #karnatakanews #AsianetSuvarnaNews WhatsApp ► https://whatsapp.com/channel/0029Va9C... YouTube ► / @asianetsuvarnanews Website ► https://kannada.asianetnews.com/ Facebook ► / suvarnanews Twitter ► / asianetnewssn Instagram ► / asianetsuvarnanews