У нас вы можете посмотреть бесплатно ಬಿಸಿನೆಸ್ ನಿಮ್ಮದು , ಲೋನ್, ಟ್ರೈನಿಂಗ್, ಇವರದ್ದು ||Loan anf business training|| или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ಸಂಜೀವಿನಿ ಸರಸ್ ಸ್ವಂತ ಉದ್ಯೋಗ ಮಾಡಿಕೊಂಡ ಫಲಾನುಭವಿಗಳ ಮತ್ತು ಗ್ರಾಹಕರ ಮಧ್ಯೆ ಕೊಂಡಿಯಾಗಿ ಕೆಲಸ ಮಾಡುತ್ತಿದೆ... ಭಾರತದ ತಿಂಡಿ-ತಿನಿಸುಗಳ ವೈವಿಧ್ಯತೆ ಮತ್ತು ಸಾಂಪ್ರದಾಯಿಕ ಉಡುಪುಗಳು ಮತ್ತು ಗೃಹಬಳಕೆಯ ವಸ್ತುಗಳನ್ನು ಒಂದೇ ಸೂರಿನಡಿ ತಂದು ಪರಿಚಯ ಮಾಡಿಸುವುದು ಮೇಳದ ಉದ್ದೇಶವಾಗಿದೆ....., ನಮ್ಮ ದೇಸಿ ಸಂಸ್ಕೃತಿ ಉಳಿಯಬೇಕಾದರೆ ಗುಡಿ ಕೈಗಾರಿಕೆಗಳು ಮತ್ತೆ ಗರಿಗೆದರಬೇಕಾಗಿದೆ.... ಇಂಥ ಮೇಳಗಳನ್ನು ಬೆಂಬಲಿಸೋಣ ಮತ್ತು ಇದರ ಉಪಯೋಗ ಪಡೆದುಕೊಳ್ಳೋಣ.... ಸ್ವಂತ ಉದ್ಯೋಗ ಮಾಡುವವರಿಗೆ ಒಂದು ಸುವರ್ಣ ಅವಕಾಶ ಇದು ಕೇಂದ್ರ ಸರ್ಕಾರದ ಯೋಜನೆ ಇದರ ಉಪಯೋಗವನ್ನು ಮುಖ್ಯವಾಗಿ ಹೆಣ್ಣುಮಕ್ಕಳು ಪಡೆಯಲೆಂದು ಈ ಯೋಜನೆ ಬಂದಿದೆ....ಸ್ವಂತ ಉದ್ಯೋಗ ಮೊದಲು ಬಯಸುವವರಿಗೆ ಮಾರ್ಗದರ್ಶನ,ತರಬೇತಿ,ಹಣಕಾಸಿನ ಸಹಾಯದ ಜೊತೆಗೆ ಮಾರ್ಕೆಟಿಂಗ್ ವ್ಯವಸ್ಥೆಯನ್ನು ಇವರು ನೋಡಿಕೊಳ್ಳುತ್ತಾರೆ... ಇದರ ಸದುಪಯೋಗ ಯುವಪೀಳಿಗೆಯ ಹೆಣ್ಣು ಮಕ್ಕಳು ಮತ್ತು ಗಂಡು ಮಕ್ಕಳು ಪಡೆಯಬಹುದಾಗಿದೆ.... ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ವಿಳಾಸಕ್ಕೆ ಸಂಪರ್ಕಿಸಿ Sanjeevini Saras is an amazing fair.... where all the real sellers with our desi Indian concept has selling many types of things....Many of the different things are unnown for us... so we can make a day to see this fair... There is a government scheme for youngsters from Central government... where they get loan, Training, Marketing with thier buisness establishment.. Many of the woman and men has been part of this... Address :👇 Sanjeevini saras, National college, Basavanagudi, Bangalore -560004 Date:April 8-April -18th 2022 #foodblogger #foodvlog #badukinabutti #bangalore #foodies #foodie #idlichutney #ricebath #hotel #hotelstories #breakfast #foodstagram #blogging #vloginkannada #Vlog #Kannada #storiesinkannada #Stories #successful #motivational #travelvlog #bangaloreyoutuber #Karnataka #badukinabuttirecipes #famoushotel #oldhotel #Old #brahmin #foodlover #lunchrecipe #hotelmanagement #vloggers #vloger #bangalore #karnataka #Foodnews #vlog #bangaloreyoutuber #bangalorefoodie #foodiesofinstagram #foodsofindia #kannada #success #storiesinkannada #motivationinkannada #traditional #traditionalfood #Foods #foodstreet ಬಂಧುಗಳೇ, ಬದುಕಿನ ಬುತ್ತಿಯು ಯುಟ್ಯೂಬ್ ಚಾನೆಲ್ ಸಮಾಜದ ಶ್ರಮಜೀವಿಗಳನ್ನು ಗುರುತಿಸಿ ಅವರ ಬದುಕು ಮತ್ತು ಸಾಗಿಬಂದ ಹೆಜ್ಜೆಗುರುತುಗಳ ಸಾಧನೆಗಳನ್ನು ದಾಖಲಿಸುವ ಜೊತೆಗೆ ಸಮಾಜದಿಂದ ತಿರಸ್ಕೃತಗೊಂಡಿವರ ಮತ್ತು ಆರ್ಥಿಕ ಪರಿಸ್ಥಿತಿಯ ತೊಂದರೆಯಲ್ಲಿರುವವರನ್ನು ಬೆಳಕಿಗೆ ತರುವ ಪ್ರಯತ್ನ ಮಾಡುತ್ತಿದೆ...... ಇಂಥವರನ್ನು ಗುರುತಿಸುವ ಮತ್ತು ದಾಖಲಿಸುವ, ದಾಖಲಿಸಿದ ನಂತರ ನಿಮಗೆ ತಲುಪುವ ಪ್ರತಿ ಎಪಿಸೋಡಿನ ಹಿಂದೆ ಅದರದೇ ಆದ ಖರ್ಚುವೆಚ್ಚಗಳು ಇರುತ್ತವೆ.. ಮತ್ತು ಒಂದಿಡೀ ತಂಡ ಕೆಲಸ ಮಾಡಬೇಕಾಗಿದೆ... ಹಾಗಾಗಿ ನಮ್ಮ ಈ ಪ್ರಯತ್ನಗಳು ತಮಗಿಷ್ಟವಾದಲ್ಲಿ ನಮ್ಮ ''ಬದುಕಿನ ಬುತ್ತಿ'' ಯುಟ್ಯೂಬ್ ಚಾನಲ್ ಅನ್ನು ಧನಸಹಾಯದ ಮೂಲಕ ಪ್ರೋತ್ಸಾಹಿಸಬೇಕಾಗಿ ವಿನಂತಿಸಿಕೊಳ್ಳುತ್ತೇವೆ Dear Friends, Badukina Butthi Youtube channel is trying to make a documentries of the people who struggled in their life to come up... even now also many people like, vendors, Daily wage workers, Hotel owners etc.. Are struggling with life, For this purpose Badukina butthi is trying to help those people with a good intention to make them strong as much as possible.... For this, A whole team of members work together daily to bring these people documentary together.. Which costs us... So, If you like these work of ``Badukina Butthi´´ Please help us... As this is a volunteer work.. Thank you so much.. Bank account:Details below👇 Name:G. Maharudrappa A/c no:177501000005316 IFSC code :IOBA0001775 Branch:Mahalakshmipuram branch, Bangalore, -560086,Karnataka, India Gpay:9448315315 Phone pay:9448315315 ....Email:[email protected]