У нас вы можете посмотреть бесплатно ನಾನು ಹಿಂದುಗಳ ವೋಟ್ನಿಂದಲೇ ಗೆದ್ದಿದ್ದೇನೆ, ಮತ್ತೆ ಸಿಡಿದೆದ್ದ ಯತ್ನಾಳ್ | ವಿಜಯ ಕರ್ನಾಟಕ или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ಪಕ್ಷ ಹೊರಗೆ ಹಾಕಿರಬಹುದು, ಆದ್ರೆ ಬಿಜೆಪಿ ನನ್ನ ಹೃದಯದಲ್ಲಿದೆ: ಬಸನಗೌಡ ಪಾಟೀಲ್ ಯತ್ನಾಳ್ | BJP Is in My Heart: Yatnal | Vijay Karnataka | #BasanagoudaPatilYatnal #BJPparty #Byvijayendra #bsyediyurappa #Rashok #PMNarendramodi #amithshah #KarnatakaPolitics #YatnalSpeech Hubballi: In Hubballi, Basanagouda Patil Yatnal has once again sparked controversy with his sharp remarks. He stated, “There are some Hindus worse than Sabari (a reference), and the strength of Hindu power in Hubballi is the reason Hindus can live in Karnataka today. I won solely because of Hindu votes. I am ready to give my life for the 'Bhagwa' (saffron flag). No doubts about it.” He continued, “Some say Lingayat is a separate religion, but if Sanatana Dharma survives, so will sacred ash (vibhuti). After I was expelled, I received the blessings of thousands of people. No party can come to power without me. In Karnataka, whoever speaks for Hindus will be the next Chief Minister. I will become CM in 2028.” Yatnal went on to say, “If I were the Home Minister, I would have sent those who attacked the old Hubballi police station straight to heaven. If anyone pelts stones at Hindus during Shri Ram Jayanti or Ganeshotsava processions, they should be prepared for Jannat. A terrible government is in power now — one that even throws Lord Ganesha into jail! Today they may have tied me down, but once the Lok Sabha elections arrive, everyone will be at my doorstep again. Not six years — they won’t be able to stop me even for six months,” he declared, throwing a bold challenge to the BJP. ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ನಾಲಗೆ ಹರಿಬಿಟ್ಟಿದ್ದಾರೆ, ಸಾಬರಕ್ಕಿಂತ ಹರಾಮ್ಕೋರರು ಕೆಲ ಹಿಂದುಗಳಿದ್ದಾರೆ. ಕರ್ನಾಟಕದಲ್ಲಿ ಹಿಂದುಗಳು ಜೀವನ ಮಾಡುವುದಕ್ಕೆ ಹುಬ್ಬಳ್ಳಿಯ ಹಿಂದು ಶಕ್ತಿ ಕಾರಣ, ನಾನು ಹಿಂದುಗಳ ವೋಟ್ನಿಂದಲೇ ಗೆದ್ದಿದ್ದೇನೆ, 'ಭಗವಾ'ಕ್ಕಾಗಿ ನಾನು ಪ್ರಾಣ ಕೊಡಲು ಸಿದ್ಧ, ಇದರಲ್ಲಿ ಯಾವುದೇ ಸಂಶಯ ಬೇಡಾ ಎಂದು ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಶ್ರೀರಾಮ ಯಾವುದೇ ಜಾತಿಗೆ ಮೀಸಲಿಲ್ಲ, ದಲಿತರು, ಹಿಂದುಳಿದವರು, ಮೇಲ್ವರ್ಗದವರೆಲ್ಲರ ಮನೆಯಲ್ಲಿ ರಾಮ ಇದ್ದಾನೆ, ರಾಮನ ಬಿಟ್ಟು ಭಾರತವಿಲ್ಲ ಭಾರತ ಬಿಟ್ಟು ರಾಮ ಇಲ್ಲ, ಜಗತ್ತಿನಲ್ಲಿ ಮೊದಲು ಹುಟ್ಟಿದ್ದು ಸನಾತನ ಧರ್ಮ, ವಕ್ಫ್ಗೆ ಹಿಂದುಗಳು ವಿರೋಧ ಮಾಡುತ್ತಿದ್ದಾರೆ, ದೇಶ ಸುರಕ್ಷಿತವಾಗಿರಬೇಕಾದರೆ ನರೇಂದ್ರ ಮೋದಿ ಕಾರಣ, ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಅವರು ನನ್ನನ್ನು ಹೊರಗೆ ಹಾಕಿರಬಹುದು, ನನ್ನ ಹೃದಯದಲ್ಲಿ ಬಿಜೆಪಿ ಇದೆ, ನೀವ್ಯಾರು ಏನು ಕಿಸಿಯಲು ಆಗುವುದಿಲ್ಲ ಎಂದು ಕುಟುಕಿದರು. ಕೆಲವರು ಲಿಂಗಾಯತ ಧರ್ಮ ಬೇರೆ ಎನ್ನುತ್ತಿದ್ದಾರೆ, ಸನಾತನ ಧರ್ಮ ಉಳಿದರೆ, ವಿಭೂತಿ ಉಳಿಯುತ್ತದೆ, ನನಗೆ ಹೊರಗ ಹಾಕಿದ ಮೇಲೆ ನಾಲ್ಕು ಪಟ್ಟ ಜನರ ಆಶೀರ್ವಾದ ಸಿಕ್ಕಿದೆ, ನಾನು ಇಲ್ಲದೆ ಯಾವುದೇ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ, ಹಿಂದುಪರ ಕರ್ನಾಟಕದಲ್ಲಿ ಯಾರು ಮಾತನಾಡುತ್ತಾರೆ ಅವರೇ ಮುಂದಿನ ಮುಖ್ಯಮಂತ್ರಿ, 2028ರಲ್ಲಿ ನಾನು ಮುಖ್ಯಮಂತ್ರಿ ಆಗುತ್ತೇನೆ, ನಾನು ಗೃಹ ಮಂತ್ರಿ ಆಗಿದ್ದರೆ, ಹಳೇ ಹುಬ್ಬಳ್ಳಿ ಠಾಣೆ ಹೊಕ್ಕಿದ್ದವರನ್ನು ಸ್ವರ್ಗಕ್ಕೆ ಕಳುಹಿಸುತ್ತಿದ್ದೆ , ಶ್ರೀರಾಮ ಜಯಂತಿ, ಗಣೇಶೋತ್ಸವಕ್ಕೆ ಮೆರವಣಿಗೆ ನಡೆಸಿದ ಹಿಂದುಗಳ ಮೇಲೆ ಕಲ್ಲು ಒಗೆದರೆ ಅವರೆಲ್ಲರನ್ನೂ ಜನ್ನತ್ಗೆ ಸಿದ್ಧರಾಗಿರಿ. ಗಣಪತಿಯನ್ನೂ ಜೈಲಿಗೆ ಹಾಕುವಂಥ ಕೆಟ್ಟ ಸರ್ಕಾರ ಬಂದಿದೆ, ಈಗ ನನ್ನನ್ನು ಕಟ್ಟಿ ಹಾಕಿರಬಹುದು, ಲೋಕಸಭಾ ಬಂದರೆ ಮತ್ತೆ ಎಲ್ಲರೂ ನನ್ನ ಮನೆ ಬಾಗಿಲಿಗೆ ಬರುತ್ತಾರೆ, ಆರು ವರ್ಷ ಅಲ್ಲ, ಆರು ತಿಂಗಳು ತಡೆಯುವುದಿಲ್ಲ ಎಂದು ಬಿಜೆಪಿಗೆ ಠಕ್ಕರ್ ಕೊಟ್ಟರು ▬▬▬▬ ▬▬▬▬ ▬▬▬▬ ▬▬▬▬ ▬▬▬▬ SUBSCRIBE US ► / @vijaykarnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್ಗಳ ಮೂಲಕ ಫಾಲೋ ಮಾಡಿ! Vijay Karnataka Website ► https://vijaykarnataka.com/ WHATSAPP CHANNEL ► https://whatsapp.com/channel/0029Va5C... FACEBOOK ► / vijaykarnataka INSTAGRAM ► / vijaykarnataka TWITTER ► https://x.com/Vijaykarnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ Channel About : Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka! ಕನ್ನಡದ ಪ್ರಮುಖ ಸುದ್ದಿ ವೆಬ್ಸೈಟ್ ವಿಜಯ ಕರ್ನಾಟಕದ ಯೂಟ್ಯೂಬ್ ಚಾನಲ್ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್ ಇಂಟರ್ನೆಟ್ ಲಿಮಿಟೆಡ್ನ ಪ್ರಾಡಕ್ಟ್ ಆಗಿರುವ ವಿಜಯ ಕರ್ನಾಟಕ ಡಿಜಿಟಲ್ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್ಪ್ಲೇನರ್ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್ಸೈಟ್ ಅನ್ನು ಫಾಲೋ ಮಾಡಿ, ಸಬ್ಸ್ಕ್ರೈಬ್ ಮಾಡಿ.. ▬▬▬▬ ▬▬▬▬ ▬▬▬▬ ▬▬▬▬ ▬▬▬▬ Thank You For Watching! Do Not Forget To Like | Comment | Share