У нас вы можете посмотреть бесплатно 🔴 RCB Vs RR - MEGA PREVIEW : ಯಾರು ಗೆಲ್ತಾರೆ? ಇಲ್ಲಿದೆ ನಿಮಗೆ ಬೇಕಾದ ಸಂಪೂರ್ಣ ವಿವರ! или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ಆಡಿರುವ 5 ಪಂದ್ಯಗಳಲ್ಲಿ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು 2 ಪಂದ್ಯಗಳಲ್ಲಿ ಸೋಲು ಕಂಡಿದೆ. ಅಂಕಪಟ್ಟಿಯಲ್ಲಿ ಸದ್ಯ ಮೂರನೇ ಸ್ಥಾನದಲ್ಲಿದೆ. ಆರ್ ಸಿಬಿ ಮುಂದಿನ ಪಂದ್ಯ ಗೆದ್ದರೆ ಪ್ಲೇಆಫ್ ಲೆಕ್ಕಾಚಾರ ಸುಲಭವಾಗಲಿದೆ. ತವರಿನಲ್ಲಿ ಸೋಲು ಕಾಣುತ್ತಿದ್ದು ಹೊರಗಿನ ಪಂದ್ಯಗಳಲ್ಲಿ ಎಲ್ಲವನ್ನೂ ಗೆದ್ದರೆ ಪ್ಲೇಆಫ್ ಲೆಕ್ಕಾಚಾರ ಸುಲಭವಾಗಲಿದೆ. ಸುದ್ದಿ ಐಪಿಎಲ್ 2025 ರಾಜಕೀಯ ಫೀಚರ್ಸ್ ಉದ್ಯೋಗ ಕೃಷಿ ಜ್ಯೋತಿಷ್ಯ ಪ್ರವಾಸ ಸಿನಿಮಾ ಕ್ರೀಡೆ Fact Check Festivals Jokes Notifications Get Updates Stay updated on breaking news, exclusive insights, and must-see stories, even when you're on the go! Get Updates Get notified of breaking news, exclusive insights, and must-see stories! ಹೋಮ್ / ಕ್ರೀಡಾಲೋಕ RCB vs RR: ಆರ್ಸಿಬಿ ಮುಂದಿನ ಎದುರಾಳಿ ಯಾರು? ಪಿಚ್ ವರದಿ, ಪ್ಲೇಯಿಂಗ್ ಇಲೆವೆನ್ By Naveen Kumar N Updated: Saturday, April 12, 2025, 0:44 [IST] 2025ರ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭ ಉತ್ತಮವಾಗಿದ್ದರೂ, ತವರಿನಲ್ಲಿ ಸತತ ಎರಡು ಪಂದ್ಯಗಳನ್ನು ಸೋತಿರುವುದು ಚಿಂತೆಗೆ ಕಾರಣವಾಗಿದೆ. ಗುರುವಾರ ನಡೆದ ಪಂದ್ಯದಲ್ಲಿ ಆರ್ ಸಿಬಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲು ಕಂಡಿದೆ. ಕನ್ನಡಿಗ ಕೆಎಲ್ ರಾಹುಲ್ ಅಮೋಘ ಬ್ಯಾಟಿಂಗ್ ಮಾಡಿದ್ದು ಡೆಲ್ಲಿ ಕ್ಯಾಪಿಟಲ್ಸ್ ಗೆಲುವಿಗೆ ಕಾರಣವಾದರು. ತವರಿನಲ್ಲಿ ಸೋತ ಬಳಿಕ ಆರ್ ಸಿಬಿ ಮುಂದಿನ ಪಂದ್ಯವನ್ನು ಮತ್ತೊಮ್ಮೆ ಹೊರಗಡೆ ಆಡಲು ಸಜ್ಜಾಗಿದೆ. ತವರಿನ ಹೊರಗೆ ಆಡಿರುವ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಆರ್ ಸಿಬಿ ಮುಂದಿನ ಪಂದ್ಯ ಬೆಂಗಳೂರಿನಿಂದ ಹೊರಗಡೆ ಆಡುತ್ತಿದ್ದು ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದೆ. Rcb will face rajasthan royals ipl 2025 date playing xi venue Also Read ‘ಕುಡುಕ ಮ್ಯಾಕ್ಸ್ವೆಲ್ ಐಪಿಎಲ್ ಟೂರ್ನಿಯಿಂದ ಉಚ್ಛಾಟನೆಗೆ...’ Glenn Maxwell "‘ಕುಡುಕ ಮ್ಯಾಕ್ಸ್ವೆಲ್ ಐಪಿಎಲ್ ಟೂರ್ನಿಯಿಂದ ಉಚ್ಛಾಟನೆಗೆ...’ Glenn Maxwell" ಆಡಿರುವ 5 ಪಂದ್ಯಗಳಲ್ಲಿ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು 2 ಪಂದ್ಯಗಳಲ್ಲಿ ಸೋಲು ಕಂಡಿದೆ. ಅಂಕಪಟ್ಟಿಯಲ್ಲಿ ಸದ್ಯ ಮೂರನೇ ಸ್ಥಾನದಲ್ಲಿದೆ. ಆರ್ ಸಿಬಿ ಮುಂದಿನ ಪಂದ್ಯ ಗೆದ್ದರೆ ಪ್ಲೇಆಫ್ ಲೆಕ್ಕಾಚಾರ ಸುಲಭವಾಗಲಿದೆ. ತವರಿನಲ್ಲಿ ಸೋಲು ಕಾಣುತ್ತಿದ್ದು ಹೊರಗಿನ ಪಂದ್ಯಗಳಲ್ಲಿ ಎಲ್ಲವನ್ನೂ ಗೆದ್ದರೆ ಪ್ಲೇಆಫ್ ಲೆಕ್ಕಾಚಾರ ಸುಲಭವಾಗಲಿದೆ. Powered By Pakistan ಜನರಿಗೆ ಇಸ್ರೇಲ್ ವಿರುದ್ಧ ಆಕ್ರೋಶ ಯಾಕೆ!? ರಾಜಸ್ಥಾನ ರಾಯಲ್ಸ್ ವಿರುದ್ಧ ಪಂದ್ಯ ಆರ್ ಸಿಬಿ ಮುಂದಿನ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ. ಏಪ್ರಿಲ್ 13ರಂದು ಭಾನುವಾರ ಮಧ್ಯಾಹ್ನ 3.30ಕ್ಕೆ ಈ ಪಂದ್ಯ ಆರಂಭವಾಗಲಿದೆ. ಜೈಪುರದ ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ರಾಜಸ್ಥಾನ ರಾಯಲ್ಸ್ ಕೂಡ ಕೊನೆಯ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋಲು ಕಂಡಿದ್ದು ಗೆಲುವಿನ ಹಾದಿಗೆ ಮರಳಲು ರಣತಂತ್ರ ರೂಪಿಸಿದೆ. ತಂಡದ ಆಟಗಾರರ ಕೊರತೆ ಇದ್ದರೂ, ಇರುವ ಆಟಗಾರರು ಉತ್ತಮ ಪ್ರದರ್ಶನ ನೀಡಿದರೂ ಆರ್ ಸಿಬಿ ಕಠಿಣ ಸವಾಲು ಒಡ್ಡುವ ಸಾಮರ್ಥ್ಯ ಹೊಂದಿದೆ. #ipl #rcbvrr #rcb #rajasthanroyals #ipl2025 #trending #viratkohli #viralvideo #sports #rcbkannada