У нас вы можете посмотреть бесплатно ಗೆದ್ದಿ ಬದಿ ಹೊಯ್ ಕೈ//ಕೃಷಿಮೇಳ -2024//ಪ್ರಸಾದ್ ಜೋಗಿ - ಗಿಚ್ಚಿ ಗಿಲಿ ಗಿಲಿ// или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರ ಭಾ.ಕೃ.ಅ.ಪ - ಕೃಷಿ ವಿಜ್ಞಾನ ಕೇಂದ್ರ, ಬ್ರಹ್ಮಾವರ ಕೃಷಿ ಡಿಪ್ಲೋಮಾ ಮಹಾವಿದ್ಯಾಲಯ, ಬ್ರಹ್ಮಾವರ ಕೃಷಿ ಮತ್ತು ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಕೃಷಿ ಮೇಳ-2024 ಅಕ್ಟೋಬರ್ 2024 26 ಶನಿವಾರ 27 ಭಾನುವಾರ ಸ್ಥಳ: ಕೃಷಿ ಕೇಂದ್ರ ಆವರಣ, ಬ್ರಹ್ಮಾವರ ಅಕರ್ಷಕ ಕೃಷಿ ವಸ್ತು ಪ್ರದರ್ಶನ ಕೃಷಿ ವಿಚಾರ ಸಂಕಿರಣಗಳು ರೈತ-ವಿಜ್ಞಾನಿಗಳ ಸಂವಾದ ವಿಶೇಷ ಆಕರ್ಷಣೆಗಳು : ವಿವಿಧ ಭತ್ತದ ತಳಿಗಳು ಮತ್ತು ಬೀಜೋತ್ಪಾದನೆ 9 ಕೃಷಿಯಲ್ಲಿ ಡೋನ್ ಬಳಕೆ ಪ್ರಾತ್ಯಕ್ಷಿಕೆ ಕಾಡು ಪ್ರಾಣಿ ಹಾವಳಿ ನಿಯಂತ್ರಣ ಸಾಧನ ಪ್ರಾತ್ಯಕ್ಷಕೆ • సిఓ-4, సిఓ - 5, సిఓయభోచినో-29. నఓంథోచినో 31 ಮತ್ತು ಸೂಪರ್ ನೇಪಿಯರ್ ಮೇವಿನ ಹುಲ್ಲಿನ ಪ್ರಾತ್ಯಕ್ಷಿಕೆ ತೆಂಗಿನಲ್ಲಿ ಬಹುಬೆಳೆ ಯೋಜನೆ ಮತ್ತು ಪೋಷಕಾಂಶಗಳ ನಿರ್ವಹಣೆ ತೋಟಗಾರಿಕೆ ಬೆಳೆಗಳಲ್ಲಿ ಕಸಿ ಕಟ್ಟುವಿಕೆ ಮತ್ತು ಸಸ್ಯಾಭಿವೃದ್ಧಿ ಸಾವಯವ ಗೊಬ್ಬರ, ಕಾಂಪೋಸ್ಟ್, ಎರೆಗೊಬ್ಬರ, ಅಜೋಲ್ಲಾ ಗೊಬ್ಬರ ತಯಾರಿಕೆಯ ಪ್ರಾತ್ಯಕ್ಷಿಕೆ ಹೈನುಗಾರಿಕೆ, ಮೀನುಗಾರಿಕೆ, ಆಡು, ಕೋಳಿ ಮತ್ತು ಬಾತುಕೋಳಿ ಸಾಕಾಣಿಕೆ ಪ್ರಾತ್ಯಕ್ಷಿಕೆ ಕೃಷಿ ಯಂತ್ರೋಪಕರಣಗಳ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ ಮೌಲ್ಯಾಧಾರಿತ ಆಹಾರ ಉತ್ಪನ್ನಗಳು ಮತ್ತು ಪ್ರಾತ್ಯಕ್ಷಿಕೆ ಜೈವಿಕ ಅನಿಲ ಉತ್ಪಾದನಾ ಘಟಕಗಳು ಹಣ್ಣು ಮತ್ತು ಹೂವಿನ ಗಿಡಗಳ ಪ್ರದರ್ಶನ ಮತ್ತು ಮಾರಾಟ