У нас вы можете посмотреть бесплатно 10 ವರ್ಷದ ಬಳಿಕ RSS ಕಚೇರಿಗೆ ಪ್ರಧಾನಿ ಮೋದಿ ಭೇಟಿ ನೀಡಿದ್ಯಾಕೆ?, ಉದ್ದೇಶವೇನು? | ವಿಜಯ ಕರ್ನಾಟಕ или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
10 ವರ್ಷ RSS ಕಚೇರಿಗೆ ಭೇಟಿ ನೀಡದ ನರೇಂದ್ರ ಮೋದಿ, ಈಗ ಹೋಗಿದ್ದೇಕೆ? ಸಂಚಲನ ಸೃಷ್ಟಿಸಿದ ಪ್ರಧಾನಿ ನಡೆ! | Why Modi’s visit to RSS headquarters, a first for an Indian PM, is significant | Vijay Karnataka | #ModiAtRSS #PMModi #RSS #BJP #ModiVisit #PoliticalMove #NagpurVisit #ModiRSSMeet It is well known that cracks have developed between the BJP and the RSS. Once seen as two bodies with one soul, their relationship has soured after the 2024 Lok Sabha elections. RSS chief Mohan Bhagwat openly criticized BJP leaders, blaming the party's setback in the elections on the negligence of the Sangh Parivar. He warned that power should not go to their heads. Additionally, there were reports that BJP leaders were not heeding the RSS's advice. Since then, the BJP high command and the RSS have maintained a distance. Even Prime Minister Narendra Modi remained silent on the issue. Now, after a decade, Modi's visit to the RSS headquarters in Nagpur has sparked significant curiosity. This marks his first visit to the RSS office since becoming Prime Minister, making it a topic of heated political discussion. ಬಿಜೆಪಿ ಹಾಗೂ ಆರ್ಎಸ್ಎಸ್ ನಡುವೆ ಬಿರುಕು ಉಂಟಾಗಿದ್ದು ನಿಮಗೆಲ್ಲ ಗೊತ್ತಿರೋ ವಿಷ್ಯಾ, ಎರಡು ದೇಹ ಒಂದೇ ಆತ್ಮದಂತೆ ಇದ್ದ ಬಿಜೆಪಿ ಹಾಗೂ ಆರ್ಎಸ್ಎಸ್ ಮಧ್ಯೆ 2024ರ ಲೋಕಸಭೆ ಚುನಾವಣೆ ನಂತರ ಇವರಿಬ್ಬರ ಸಂಬಂಧ ಹಳಸಿತು. ಆರ್ಎಸ್ಎಸ್ ನಾಯಕ ಮೋಹನ್ ಭಾಗವತ್ ನೇರವಾಗಿ ಬಿಜೆಪಿ ನಾಯಕರ ವಿರುದ್ಧ ಗುಡುಗಿದ್ದರು, 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆಗೆ ಸಂಘಪರಿವಾರದವರ ನಿರ್ಲಕ್ಷ್ಯವೇ ಕಾರಣ, ಅಧಿಕಾರದ ಮದ ತಲೆಗೆ ಏರಿಸುಕೊಳ್ಳಬಾರದು ಎಂದು ಎಚ್ಚರಿಕೆ ಕೊಟ್ಟಿದ್ದರು. ಅಲ್ಲದೇ ಆರೆಸ್ಸೆಸ್ ಸಲಹೆಗಳನ್ನು ಬಿಜೆಪಿ ನಾಯಕರು ಪಾಲಿಸುತ್ತಿಲ್ಲ ಎಂಬಂತಹ ಮಾತುಗಳು ಕೇಳಿಬಂದ್ವು.. ಅಲ್ಲಿಂದ ಬಿಜೆಪಿ ಹೈಕಮಾಂಡ್ಗೂ ಆರೆಸ್ಸೆಸ್ಗೂ ಅಷ್ಟಕಷ್ಟೇ, ಇದರ ಬಗ್ಗೆ ಪ್ರಧಾನಿ ಮೋದಿ ಕೂಡ ಎಲ್ಲೂ ಮಾತಾಡಲಿಲ್ಲ, ಈಗ ಬರೋಬ್ಬರಿ 10 ವರ್ಷಗಳ ಬಳಿಕ ಮೋದಿಯವರು ನಾಗಪುರದ ಆರ್ಎಸ್ಎಸ್ ಕಚೇರಿಗೆ ಭೇಟಿ ನೀಡುವುದರ ಮೂಲಕ ಭಾರೀ ಕುತೂಹಲವನ್ನು ಮೂಡಿಸಿದ್ದಾರೆ. ಅಲ್ಲದೇ ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿ RSS ಕಚೇರಿಗೆ ಭೇಟಿ ನೀಡಿದ್ದು ಚರ್ಚೆಗೆ ಗ್ರಾಸವಾಗಿದೆ. ▬▬▬▬ ▬▬▬▬ ▬▬▬▬ ▬▬▬▬ ▬▬▬▬ SUBSCRIBE US ► / @vijaykarnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್ಗಳ ಮೂಲಕ ಫಾಲೋ ಮಾಡಿ! Vijay Karnataka Website ► https://vijaykarnataka.com/ WHATSAPP CHANNEL ► https://whatsapp.com/channel/0029Va5C... FACEBOOK ► / vijaykarnataka INSTAGRAM ► / vijaykarnataka TWITTER ► https://x.com/Vijaykarnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ Channel About : Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka! ಕನ್ನಡದ ಪ್ರಮುಖ ಸುದ್ದಿ ವೆಬ್ಸೈಟ್ ವಿಜಯ ಕರ್ನಾಟಕದ ಯೂಟ್ಯೂಬ್ ಚಾನಲ್ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್ ಇಂಟರ್ನೆಟ್ ಲಿಮಿಟೆಡ್ನ ಪ್ರಾಡಕ್ಟ್ ಆಗಿರುವ ವಿಜಯ ಕರ್ನಾಟಕ ಡಿಜಿಟಲ್ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್ಪ್ಲೇನರ್ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್ಸೈಟ್ ಅನ್ನು ಫಾಲೋ ಮಾಡಿ, ಸಬ್ಸ್ಕ್ರೈಬ್ ಮಾಡಿ.. ▬▬▬▬ ▬▬▬▬ ▬▬▬▬ ▬▬▬▬ ▬▬▬▬ Thank You For Watching! Do Not Forget To Like | Comment | Share