У нас вы можете посмотреть бесплатно Praveen Nettar Murder: ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳ ಬಂಧನ| SkyNET Kannada или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
Praveen Nettar Murder: ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳ ಬಂಧನ| SkyNET Kannada ಹಿಂದೂ ಯುವ ಮುಖಂಡ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಮೂರು ಆರೋಪಿಗಳನ್ನು ಬಂಧಿಸಲಾಗಿದೆ. ಮೂರು ಆರೋಪಿಗಳು ಸೇರಿದಂತೆ ಒಟ್ಟು ಹತ್ತು ಮಂದಿಯ ಬಂಧನವಾಗಿರುವ ಮಾಹಿತಿ ಲಭ್ಯವಾಗಿದೆ. ಇನ್ನೂ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಡಿ ಮೂವರು ಮಹಿಳೆಯರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳಿಗೆ ಆಶ್ರಯ ನೀಡಿದ್ದ ಒಟ್ಟು 9 ಮಂದಿ ವಶಕ್ಕೆ ಪಡೆಯಲಾಗಿದೆ. ಹಂತಕರು ಅಂತಾ ತಿಳಿದಿದ್ದರೂ ಊಟ,ಆಶ್ರಯ, ಹಣ ನೀಡಿದ್ದರು ಎಂದು ತಿಳಿದು ಬಂದಿದ್ದರು. ಹತ್ಯೆಗೆ ಬಳಸಿದ ಆಯುಧ, ಬೈಕ್ನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. Skynet Kannada is a Pioneering Kannada Local News Channel We bring in Accurate, clear and credible news to your door steps Skynet kannada's show revolves around : news, politics, entertainment, sports, economy, panel discussions with eminent personalities and noteworthy commenatries We are here for the people, by the people and of the people . QUICK AND CRISPY NEWS UPDATE https://www.theskynet.tv/ https://www.theskynet.tv/live-stream/ Join the WhatsApp group for the quick and latest update https://chat.whatsapp.com/L6xtFsm8rmO... #Praveen Nettaru #Murder Case #Arrest