У нас вы можете посмотреть бесплатно ಕೇಂದ್ರ ಬಸ್ ನಿಲ್ದಾಣ ಧಾರವಾಡ ಮಾಹಿತಿ ಯಾದಗಿರಿ ವಿಜಯಪುರ ದಾವಣಗೆರೆ ಉಳವಿ ಬೆಳಗಾವಿ ಕೊಲ್ಲಾಪುರ ಗೋಕಾಕ್ или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ಕೇಂದ್ರ ಬಸ್ ನಿಲ್ದಾಣ ಧಾರವಾಡ ಮಾಹಿತಿ ಯಾದಗಿರಿ ವಿಜಯಪುರ ದಾವಣಗೆರೆ ಉಳವಿ ಬೆಳಗಾವಿ ಕೊಲ್ಲಾಪುರ ಗೋಕಾಕ್ #ksrtc #bus #nwkrtc #bmtc #kkrtc #Dharwad #Karnataka #ksrtcbus #kannda #game #comedy #volvo #bs6bus / @patiltravelling ಧಾರವಾಡ ಕರ್ನಾಟಕ ರಾಜ್ಯದ ಒಂದು ನಗರ; ಧಾರವಾಡ ನಗರ ಧಾರವಾಡ ಜಿಲ್ಲೆಯ ಕೇಂದ್ರಸ್ಥಳ. ಕರ್ನಾಟಕದಲ್ಲಿ ಬೆಂಗಳೂರಿನ ನಂತರ ಎರಡನೇ ಅತಿ ದೊಡ್ಡ ನಗರ ಎಂದರೆ ಧಾರವಾಡ ನಗರ, ಹುಬ್ಬಳ್ಳಿ ವಾಣಿಜ್ಯ ನಗರವಾದರೆ ಧಾರವಾಡ ಶೈಕ್ಷಣಿಕ ಜಿಲ್ಲೆ, ಧಾರವಾಡ ಅತಿ ತಂಪು ವಾತಾವರಣ ಹೊಂದಿರುವ ನಗರ, ಕರ್ನಾಟಕ ವಿಶ್ವವಿದ್ಯಾಲಯ, ಕೃಷಿ ವಿಶ್ವವಿದ್ಯಾಲಯ, ಆಕಾಶವಾಣಿ, ಕಾನೂನು ವಿಶ್ವವಿದ್ಯಾಲಯ, ಹೈಕೋರ್ಟ್, ನೈರುತ್ಯ ರೈಲ್ವೆ ಘಟಕ, ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ, ಐ ಐ ಟಿ,ಮುಂತಾದವುಗಳ ಆಗರ ಧಾರವಾಡ, ಧಾರವಾಡ’ದ ಮೂಲ ರೂಪ ‘ದಾರವಾಡ’. ಬಹಳಷ್ಟು ಚರ್ಚಿತವಾಗಿರುವ ಧಾರವಾಡ ಗ್ರಾಮದ ನಿಪ್ಪತ್ತಿಯು ಸಹ ವ್ಯಕ್ತಿನಾಮದ್ದಾಗಿರುವ ಸಾಧ್ಯತೆ ಹೆಚ್ಚಿದೆ. ಧಾರವಾಡ ಜಿಲ್ಲಾ ಗೆಝೆಟಿಯರ್ದಲ್ಲಿ ವಿಜಯನಗರದ ರಾಮರಾಜನ ಕಾಲದ ಧಾರರಾವ್ ಎಂಬುವನು ೧೪೦೩ರಲ್ಲಿ ಕೋಟೆ ಕಟ್ಟಿಸಿದ್ದರ ನಿಮಿತ್ತ ಈ ಊರಿಗೆ ಧಾರವಾಡ ಎಂಬ ಹೆಸರು ಬಂದಿತೆಂದು ತಿಳಿಸುತ್ತದೆ. ಆದರೆ ಕ್ರಿ.ಶ.೧೧೧೭ ಧಾರವಾಡ ಶಾಸನದಲ್ಲಿಯೇ ‘ದಾರವಾಡ’ ಎಂಬ ಹೆಸರು ಬಳಕೆಗೊಂಡಿದೆ ಧಾರವಾರ ಪೇಢ ನಗರಿ, ಹುಬ್ಬಳ್ಳಿ-ಧಾರವಾಡ ನಗರ, ಧಾರನಗರಿ, ವಿದ್ಯಾ ಕಾಶಿ, ಸಾಂಸ್ಕೃತಿಕ ನಗರಿ, ಕರ್ನಾಟಕದ ಶಿಕ್ಷಣ ಕೇಂದ್ರ, ಕರ್ನಾಟಕದ ಆಕ್ಸ್ಫರ್ಡ್ ಪುರಾಣ ಕಾಲದಲ್ಲಿ ಪಾಂಡವರು ಹಾನಗಲ್ ನಲ್ಲಿ ವಾಸ್ತವ್ಯ ಹೂಡಿದ್ದರು ಎಂಬಲ್ಲಿಂದ ಧಾರವಾಡದ ಚರಿತ್ರೆ ಪ್ರಾರಂಭವಾಗುತ್ತದೆ. ತಾಮ್ರ ಶಾಸನಗಳ ಪ್ರಕಾರ ಧಾರವಾಡವು ಬನವಾಸಿ ಯ ಕದಂಬರ ಆಳ್ವಿಕೆ ಒಳಪಟ್ಟಿತ್ತು ಎಂದು ತಿಳಿದು ಬರುತ್ತದೆ.ಅನಂತರದ ಚರಿತ್ರೆಯಂತೆ ಕ್ರಿ.ಶ. ಏಳನೆಯ ಶತಮಾನದಲ್ಲಿ ಚಾಲುಕ್ಯ ರು, ಕ್ರಿ.ಶ. ಒಂಭತ್ತನೆಯ ಶತಮಾನದಲ್ಲಿ ರಾಷ್ಟ್ರಕೂಟ ರು, ಹನ್ನೆರಡನೆಯ ಶತಮಾನದಲ್ಲಿ ದೇವಗಿರಿಯ ಯಾದವರು ಆಳ್ವಿಕೆ ಮಾಡಿದರು.೧೨ ನೇ ಶತಮಾನದ ವರೆಗೆ ಧಾರವಾಡ ಜಿಲ್ಲೆ ಚಾಲುಕ್ಯ ಸಾಮ್ರಾಜ್ಯದ ಭಾಗವಾಗಿದ್ದಿತು. ನಂತರ ವಿಜಯನಗರ ಸಾಮ್ರಾಜ್ಯದ ಭಾಗವಾಯಿತು. ವಿಜಯನಗರ ಸಾಮ್ರಾಜ್ಯದ ಪತನದ ನಂತರ ಬಿಜಾಪುರದ ಆದಿಲ್ ಶಾಹಿ ಸುಲ್ತಾನರ ಕೈ ಸೇರಿದ ಮೇಲೆ ಧಾರವಾಡ ಜಿಲ್ಲೆಯ ಪ್ರಾಮುಖ್ಯತೆ ಹೆಚ್ಚಿತು. ಇದಕ್ಕೆ ಮುಖ್ಯ ಕಾರಣ ಆದಿಲ್ ಶಾಹಿ ಸುಲ್ತಾನರು ಇಲ್ಲಿ ಕಟ್ಟಿಸಿದ ಕೋಟೆ ಮಣ್ಣಕಿಲ್ಲೆ ಇದಕ್ಕೆ ಆಗಿನ ಕಾಲದಲ್ಲಿ ನಜರತಾಬಾದ್ ಎಂಬ ಹೆಸರಿತ್ತು. ಆದಿಲ್ ಶಾಹಿ ಸುಲ್ತಾನರ ನಂತರ ಧಾರವಾಡ ಜಿಲ್ಲೆ ಸ್ವಲ್ಪ ಕಾಲ ಮುಘಲ್ ಸಾಮ್ರಾಜ್ಯದ ಕೈಯಲ್ಲಿದ್ದು ನಂತರ ಅನುಕ್ರಮವಾಗಿ ಮರಾಠರು, ಹೈದರ್ ಅಲಿ ಮತ್ತು ಟೀಪು ಸುಲ್ತಾನ್ ಹಾಗೂ ಬ್ರಿಟಿಷರ ಕೈ ಸೇರಿತು. ಮುಂಬಯಿ ಸರ್ಕಾರದ ಆಡಳಿತದಲ್ಲಿದ್ದ ಧಾರವಾಡ, ಕರ್ನಾಟಕ ಏಕೀಕರಣ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿತು. ಕರ್ನಾಟಕದಲ್ಲಿ ಪ್ರಥಮ ಬಾರಿಗೆ ವಿದ್ಯಾರ್ಥಿ ಸಂಘಟನೆ ಅಖಿಲ ಕರ್ನಾಟಕ ವಿದ್ಯಾರ್ಥಿ ಪರಿಷತ್ತುಸ್ಥಾಪಿಸಿ, ರಾಜ್ಯಾದಂತ್ಯ ಕರ್ನಾಟಕ ಏಕೀಕರಣ ಹೋರಾಟದ ಪರವಾಗಿ ವಿದ್ಯಾರ್ಥಿಗಳನ್ನು ಸಂಘಟಿಸಿದವರು ಅನ್ನದಾನಯ್ಯ ಪುರಾಣಿಕ. ಹುಬ್ಬಳ್ಳಿಯಲ್ಲಿ ಕರ್ನಾಟಕ ಏಕೀಕರಣದ ಕುರಿತು ಅಂತಿಮ ತೀರ್ಮಾನ ಮಾಡಲು ನಿಜಲಿಂಗಪ್ಪನವರ ಅಧ್ಯಕ್ಷತೆಯಲ್ಲಿ ಕೆ.ಪಿ.ಸಿ.ಸಿ ಸಭೆ ನೆಡೆಯುವಾಗ, ಇವರು ನೆಡೆಸಿದ ಬೃಹತ್ ವಿದ್ಯಾರ್ಥಿ ಮೆರವಣಿಗೆ, ಕೆಪಿಸಿಸಿ ಸಭೆಯು ಕರ್ನಾಟಕ ಏಕೀಕರಣದ ಪರವಾಗಿ ನಿರ್ಧಾರ ಮಾಡಲು ಪ್ರಮುಖ ಕಾರಣವಾಗಿತ್ತು.