У нас вы можете посмотреть бесплатно ಗವರ್ನರ್ VS ಕರ್ನಾಟಕ ಸರ್ಕಾರ! 18 ಬಿಲ್‌ಗೆ ಸಹಿ ಬಾಕಿ! ಇಲ್ಲೂ ತಮಿಳುನಾಡು, ಬಂಗಾಳ ಪರಿಸ್ಥಿತಿ ಬರುತ್ತಾ? или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ಜೋರಾದ ಗವರ್ನರ್ VS ಸರ್ಕಾರ ಫೈಟ್! 18 ಮಸೂದೆಗೆ ಅಂಕಿತ ಹಾಕಬೇಕಿದೆ ರಾಜ್ಯಪಾಲರು! ತಮಿಳುನಾಡು, ಬಂಗಾಳ ಪರಿಸ್ಥಿತಿ ಕರ್ನಾಟಕದಲ್ಲೂ ಬರುತ್ತಾ? | Governor vs Karnataka Government Thawar Chand Gehlot Hold for Sign 18 Bills Priyank Kharge | #KarnatakaPolitics #GovernorVsGovernment #ThawarchandGehlot #PriyankKharge #ReservationBill #MuslimReservation #18BillsPending ಕರ್ನಾಟಕದಲ್ಲಿ ಗವರ್ನರ್ VS ಗವರ್ನಮೆಂಟ್ ನಡುವಿನ ಶೀತಲ ಸಮರ ತಾರಕಕ್ಕೇರಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಪತಿ ನೇಮಕ ವಿಳಂಬದ ಬಗ್ಗೆ ಸರ್ಕಾರವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತರಾಟೆಗೆ ತೆಗೆದುಕೊಂಡಿದ್ದರು. ಇದಕ್ಕೆ ರಾಜ್ಯ ಸರ್ಕಾರ ಕೂಡ ಪ್ರತಿರೋಧ ತೋರಿದ್ದು, ಹೀಗೆ ಮಾಡುತ್ತಿದ್ದರೆ ತಮಿಳುನಾಡಿನಂತೆ ನಾವು ಕೂಡ ಕೋರ್ಟ್ ಮೊರೆ ಹೋಗುತ್ತೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ನಡುವೆಯೇ ರಾಜ್ಯ ಸರ್ಕಾರದ 18 ಮಸೂದೆಗಳಿಗೆ ರಾಜ್ಯಪಾಲರು ಸಹಿ ಹಾಕದೇ ಬಾಕಿ ಉಳಿಸಿಕೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಅದರಲ್ಲಿ ಮುಸ್ಲಿಮರಿಗೆ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಶೇ.4ರಷ್ಟು ಮೀಸಲು ಸೌಲಭ್ಯ ಕಲ್ಪಿಸುವ ಮಸೂದೆ ಕೂಡ ಇದೆ ಎಂಬುದು ಗಮನಾರ್ಹ. In Karnataka, the cold war between the Governor and the Government has intensified. Governor Thawarchand Gehlot had criticized the government for delaying the appointment of the Vice-Chancellor of the Rural Development and Panchayat Raj University. In response, the state government hit back, with Minister Priyank Kharge expressing anger, stating that if this continues, Karnataka too might have to approach the court, just like Tamil Nadu. Amidst this tension, it has come to light that the Governor has withheld his signature on 18 bills passed by the state government. Notably, one of the bills includes 4% reservation for Muslims in government project contracts, which has drawn attention. ▬▬▬▬ ▬▬▬▬ ▬▬▬▬ ▬▬▬▬ ▬▬▬▬ SUBSCRIBE US ► / @vijaykarnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ! Vijay Karnataka Website ► https://vijaykarnataka.com/ WHATSAPP CHANNEL ► https://whatsapp.com/channel/0029Va5C... FACEBOOK ► / vijaykarnataka INSTAGRAM ► / vijaykarnataka TWITTER ► https://x.com/Vijaykarnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ Channel About : Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka! ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್ ವಿಜಯ ಕರ್ನಾಟಕದ ಯೂಟ್ಯೂಬ್ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್ ಇಂಟರ್‌ನೆಟ್ ಲಿಮಿಟೆಡ್‌ನ ಪ್ರಾಡಕ್ಟ್ ಆಗಿರುವ ವಿಜಯ ಕರ್ನಾಟಕ ಡಿಜಿಟಲ್ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್ ಮಾಡಿ.. ▬▬▬▬ ▬▬▬▬ ▬▬▬▬ ▬▬▬▬ ▬▬▬▬ Thank You For Watching! Do Not Forget To Like | Comment | Share