У нас вы можете посмотреть бесплатно ಸಿದ್ದರಾಮಯ್ಯ ಅಸಲಿ ಆಟ ಶುರು, ರಾಹುಲ್ ಗಾಂಧಿಗೆ ಸಂದೇಶ; ಡಿಕೆಶಿಗೆ ಮುಹೂರ್ತ! | ವಿಜಯ ಕರ್ನಾಟಕ или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ಸಿದ್ದರಾಮಯ್ಯ ಅಸಲಿ ಆಟ ಶುರು: ದಿಲ್ಲಿಯಲ್ಲಿ ಡಿಕೆ ಶಿವಕುಮಾರ್ಗೆ ಮುಹೂರ್ತ: ರಾಹುಲ್ ಗಾಂಧಿಗೆ ಸಂದೇಶ! | CM Siddaramaiah | Rahul Gandhi | Delhi #cmsiddaramaih #delhi #dkshivakumar #rahulgandhi ಕಳೆದ ಎರಡೂವರೆ ತಿಂಗಳಿನಿಂದ ದೆಹಲಿ ಕಡೆ ಮುಖ ಮಾಡದ ಸಿಎಂ ಸಿದ್ದರಾಮಯ್ಯ ಈಗ ದಿಲ್ಲಿಯಲಿ ಬೀಡು ಬಿಟ್ಟಿದ್ದಾರೆ. ರಾಜ್ಯದಲ್ಲಿ ಬೆಳವಣಿಗೆಯಾಗುತ್ತಿದ್ದ ವಿಷಯಗಳನ್ನು ಹೊತ್ತೊಯ್ದಿರುವ ಸಿದ್ದರಾಮಯ್ಯ ದಿಲ್ಲಿಯಲ್ಲಿ ಕುಳಿತು ಮಾಸ್ಟರ್ ಪ್ಲಾನ್ ಮಾಡುತ್ತಿದ್ದಾರೆ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ, ತಮ್ಮ ವಿರೋಧಿ ಬಣದ ರಣತಂತ್ರಗಳ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಸಿದ್ದರಾಮಯ್ಯ ಅನಾರೋಗ್ಯ ಹಿನ್ನೆಲೆ ದಿಲ್ಲಿಗೆ ಹೋಗಿರಲಿಲ್ಲ, ಇದನ್ನೇ ಲಾಭ ಮಾಡಿಕೊಂಡಿದ್ದ ಡಿಕೆಶಿ ಪದೇ ಪದೇ ದಿಲ್ಲಿಗೆ ಪರೇಡ್ ಮಾಡ್ತಿದ್ದರು, ತಮ್ಮ ಬದಲಾವಣೆ, ಅಧಿಕಾರ ಹಂಚಿಕೆ ಬಗ್ಗೆ ದಿಲ್ಲಿ ನಾಯಕರಿಗೆ ಮನವರಿಕೆ ಮಾಡುತ್ತಿದ್ದರು, ತಮ್ಮನ್ನ ಬದಲಾವಣೆ ಮಾಡಿದ್ರೆ ಏನಾಗುತ್ತೆ ಅನ್ನೋದನ್ನ ಹೈಕಮಾಂಡ್ಗೆ ಮನದಟ್ಟು ಮಾಡಿದ್ರು, ಇದೆಲ್ಲವನ್ನು ಕುಳಿತಲ್ಲೇ ಆಲಿಸುತ್ತಿದ್ದ ಸಿದ್ದರಾಮಯ್ಯ, ತಮ್ಮ ಆಪ್ತರ ಮೂಲಕ ಡಿಕೆಶಿ ವಿರುದ್ಧ ರಾಜಕೀಯ ದಾಳ ಉರುಳುಸುತ್ತಿದ್ದರು, ಇದೀಗ ಖುದ್ದು ತಾವೇ ಅಖಾಡಕ್ಕೆ ಇಳಿದಿರುವ ಸಿದ್ದರಾಮಯ್ಯ ಡಿಕೆಶಿ ವಿರುದ್ಧ ಚಕ್ರವ್ಯೂಹ ಹೆಣೆದಿದ್ದಾರೆ. ಅಸಲಿ ಆಟ ಈಗ ಶುರುವಿಟ್ಟುಕೊಂಡಿದ್ದಾರೆ. For the past two and a half months, Chief Minister Siddaramaiah had not been to Delhi, but now he has made his way to the capital. Having carried issues of development from the state, Siddaramaiah is now sitting in Delhi, crafting a master plan. He has been meeting high command leaders and revealing in detail the opposition party's strategies. Siddaramaiah had not been to Delhi earlier due to health issues, which allowed DK Shivakumar to frequently make trips to Delhi, where he was trying to influence the high command on matters of his own change of position and power-sharing, making them understand what might happen if he were removed. Siddaramaiah, while staying back, was using his trusted allies to launch political attacks on DK Shivakumar. Now, having personally stepped into the arena, Siddaramaiah is weaving a strategy against DK Shivakumar. The real game has just begun. ▬▬▬▬ ▬▬▬▬ ▬▬▬▬ ▬▬▬▬ ▬▬▬▬ SUBSCRIBE US ► / @vijaykarnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್ಗಳ ಮೂಲಕ ಫಾಲೋ ಮಾಡಿ! Vijay Karnataka Website ► https://vijaykarnataka.com/ WHATSAPP CHANNEL ► https://whatsapp.com/channel/0029Va5C... FACEBOOK ► / vijaykarnataka INSTAGRAM ► / vijaykarnataka TWITTER ► https://x.com/Vijaykarnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ Channel About : Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka! ಕನ್ನಡದ ಪ್ರಮುಖ ಸುದ್ದಿ ವೆಬ್ಸೈಟ್ ವಿಜಯ ಕರ್ನಾಟಕದ ಯೂಟ್ಯೂಬ್ ಚಾನಲ್ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್ ಇಂಟರ್ನೆಟ್ ಲಿಮಿಟೆಡ್ನ ಪ್ರಾಡಕ್ಟ್ ಆಗಿರುವ ವಿಜಯ ಕರ್ನಾಟಕ ಡಿಜಿಟಲ್ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್ಪ್ಲೇನರ್ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್ಸೈಟ್ ಅನ್ನು ಫಾಲೋ ಮಾಡಿ, ಸಬ್ಸ್ಕ್ರೈಬ್ ಮಾಡಿ.. ▬▬▬▬ ▬▬▬▬ ▬▬▬▬ ▬▬▬▬ ▬▬▬▬ Thank You For Watching! Do Not Forget To Like | Comment | Share