У нас вы можете посмотреть бесплатно ಬಿ-ಖಾತಾ ಆಸ್ತಿಗೆ ಎ- ಖಾತಾ ನೀಡುವಾಗ ಏನೆಲ್ಲಾ ನಿಯಮಗಳು ಪಾಲನೆ ಆಗುತ್ತೆ? | B Khata to A Khata Conversion или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
Senior Advocate Prashanth Mirle Explains Transferring Of B Khata To A Khata Property And What Are The Documents Required For Transfering Khatas ರಾಜ್ಯದ ಲಕ್ಷಾಂತರ ಬಿ-ಖಾತೆ ನಿವೇಶನದಾರರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬಿ-ಖಾತೆಯಿಂದ ಎ-ಖಾತೆಗೆ ವರ್ಗಾವಣೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲು ನಿರ್ಧರಿಸಲಾಗಿದೆ. ಇದರಿಂದಾಗಿ, ಬಿ-ಖಾತೆದಾರರು ತಮ್ಮ ಆಸ್ತಿಯನ್ನು ಕಾನೂನುಬದ್ಧವಾಗಿ ಎ-ಖಾತೆಗೆ ಪರಿವರ್ತಿಸಿಕೊಂಡು, ಬ್ಯಾಂಕ್ ಸಾಲ, ಕಟ್ಟಡ ನಿರ್ಮಾಣ ಪರವಾನಗಿ ಸೇರಿದಂತೆ ಎಲ್ಲಾ ಸರ್ಕಾರಿ ಸೌಲಭ್ಯಗಳನ್ನು ಸುಲಭವಾಗಿ ಪಡೆಯಬಹುದಾಗಿದೆ. ಈ ಪ್ರಕ್ರಿಯೆಗೆ ಬೇಕಾದ ದಾಖಲೆಗಳು, ಅರ್ಜಿ ಸಲ್ಲಿಸಬೇಕಾದ ಕಚೇರಿ ಮತ್ತು ಅನುಸರಿಸಬೇಕಾದ ಕಾನೂನು ಕ್ರಮಗಳ ಬಗ್ಗೆ ಸ್ಪಷ್ಟ ಮಾರ್ಗದರ್ಶನವನ್ನು ಸರ್ಕಾರ ಶೀಘ್ರದಲ್ಲೇ ಒದಗಿಸಲಿದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://youtube.com/live/I0TWaqEHhSI #akhata #BKhata #landrecord #SuvarnaNews #KannadaNews #AsianetSuvarnaNews #KarnatakaPolitics WhatsApp ► https://whatsapp.com/channel/0029Va9C... YouTube ► / @asianetsuvarnanews Website ► https://kannada.asianetnews.com/ Facebook ► / suvarnanews Twitter ► / asianetnewssn Instagram ► / asianetsuvarnanews