У нас вы можете посмотреть бесплатно ಸಿಗಂದೂರು ಚೌಡೇಶ್ವರಿ ದೇವಸ್ಥಾನ & LAUNCH ನಲ್ಲಿ ನಮ್ಮ ಪ್ರಯಾಣ || SIGANDUR CHOWDESHWARI TEMPLE || KA17siddu или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ಸ್ಥಳ : ಸಿಗಂದೂರು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಇರುವ ಪ್ರಸಿದ್ಧ ಯಾತ್ರಾಸ್ಥಳ. ಚೌಡೇಶ್ವರಿ ಅಮ್ಮನವರ ದೇವಾಲಯ ಇಲ್ಲಿದೆ. ಸಿಗಂದೂರೇಶ್ವರಿ ಎಂದೂ ಈ ಅಮ್ಮನವರನ್ನು ಕರೆಯುತ್ತಾರೆ. ಮಕರ ಸಂಕ್ರಾಂತಿ ವೇಳೆ ಇಲ್ಲಿ ಜಾತ್ರೆ ನಡೆಯುತ್ತದೆ. ಸಿಗಂದೂರು ಸಾಗರದಿಂದ ಸುಮಾರು ೩೨ ಕಿ.ಮಿ. ದೂರದಲ್ಲಿದೆ. ಸಾಗರದಿಂದ ಆವಿನಹಳ್ಳಿ ದಾರಿಯಾಗಿ ಹೊಳೆಬಾಗಿಲುವರೆಗೆ ರಸ್ತೆಯಿದೆ. ಹೊಳೆಬಾಗಿಲಿನಲ್ಲಿ ಲಿಂಗನಮಕ್ಕಿ ಅಣೆಕಟ್ಟಿನ ಹಿನ್ನೀರು ಎದುರಾಗುತ್ತದೆ. ಇಲ್ಲಿ ಮುಂದೆ ಸೇತುವೆ ಇಲ್ಲ. ಕಡವನ್ನು (Launch/Barge) ಬಳಸಿಕೊಂಡು ಹಿನ್ನೀರನ್ನು ದಾಟಬೇಕಾಗುತ್ತದೆ. ಈ ದಾರಿಯಾಗಿ ಬರುವ ಎಲ್ಲಾ ವಾಹನಗಳಿಗೂ ಈ ಕಡವನ್ನು ಬಳಸುವುದು ಅನಿವಾರ್ಯ. ಹಿನ್ನೀರು ಸುಮಾರು ೨ ಕಿ.ಮಿ. ಅಗಲವಿದೆ. ಕಡವು ನಿಗದಿತ ಸಮಯಗಳಲ್ಲಿ ಮಾತ್ರ ಲಭ್ಯ. ಇನ್ನೊಂದು ದಡದಲ್ಲಿರುವ ಕಳಸವಳ್ಳಿಯಿಂದ ದೇವಸ್ಥಾನ ಸುಮಾರು ೨ ಕಿ.ಮಿ. ದೂರದಲ್ಲಿದೆ. ಕೊಲ್ಲೂರು ಇಂದ ಬರುವವರು ನಾಗೋಡಿ ಘಟ್ಟವನ್ನು ಏರಿ ನಾಗೋಡಿಯಿಂದ ತುಮರಿ ಮಾರ್ಗವಾಗಿ ಸಿಗಂದೂರಿಗೆ ಬರಬಹುದು. ಇಲ್ಲಿ ಯಾವುದೇ ಹಿನ್ನೀರು ಸಿಗುವುದಿಲ್ಲ. ಕೊಲ್ಲೂರಿನಿಂದ ಸಿಗಂದೂರು ಸುಮಾರು ೪೫ ಕಿ.ಮಿ. ದೂರವಿದೆ. ಸಾಗರ, ಶಿವಮೊಗ್ಗ ಮತ್ತು ಭಟ್ಕಳದಿಂದ ಸಿಗಂದೂರಿಗೆ ನೇರ ಬಸ್ ಸೌಲಭ್ಯವಿದೆ. ಹೆಚ್ಚಿನ ಬಸ್ಸುಗಳು ಇಲ್ಲದಿರುವುದರಿಂದ ಖಾಸಗಿ ವಾಹನ ಮಾಡಿಕೊಂಡು ಬರುವುದೊಳ್ಳೆಯದು #SigandurChowdeshwari #ChowdeshwariTemple #SigandurTemple #DivineJourney #SpiritualVlog #KarnatakaTemples #TempleTour #DevotionalJourney #IndianTemples #GoddessChowdeshwari #TempleDarshan