У нас вы можете посмотреть бесплатно ಮನೆಗೆ ಈ 'ಕಾಪರ್ ವಾಟರ್ ಟ್ಯಾಂಕ್' ಹಾಕಿದ್ರೆ ಎಷ್ಟು ಉಪಯೋಗವಿದೆ ನೋಡಿ!? ಏನಿದು!? ಎಲ್ಲಿ ಸಿಗುತ್ತೆ!? Sunrise Tank или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ಮನೆಗೆ ಈ 'ಕಾಪರ್ ವಾಟರ್ ಟ್ಯಾಂಕ್' ಹಾಕಿದ್ರೆ ಎಷ್ಟು ಉಪಯೋಗವಿದೆ ನೋಡಿ!? ಏನಿದು!? ಎಲ್ಲಿ ಸಿಗುತ್ತೆ!? | Sunrise Water Tank Manufacturing Factory Tour | Heggadde Studio Sunrise Water Tank Contact: 8310252548 / 6360429167 (Call Timing 9:30am to 5:30pm) Copper Tank Price Details: https://sunrisetank.com/sunrise-coppe... Factory Location Link : https://maps.app.goo.gl/EXN3pdGqjziPF... Address: Rajaram Polymers Koteshwara, Road, Koni, Karnataka 576222 Website: https://www.sunrisetank.com Email: [email protected] YouTube channel: / @sunrisetank #Sunrise_Copper_Water_Tank #Sunrise_Water_Tank #Water_Tank #Best_Water_Tank #Kundapura #Koteshwara #Sunrise #Rajaram_Polymers #Factory_Tour #Water_Storage_Tanks ---------------------------------------------------------------- ನಮ್ಮ ಆಸೆ; ಈ ವಾಹಿನಿಯ ಕೆಲಸಗಳು ನಿಮಗೆ ಏನಾದರೊಂದು ಪುಳಕತೆಯನ್ನೋ, ಹುರಿದುಂಬುವಿಕೆಯನ್ನೋ, ವಿಷಯ-ವಿಚಾರಗಳನ್ನೋ ನೀಡಬೇಕೆನ್ನುವುದೇ ಆಗಿದೆ ಹೊರತು ಬೇರೇನಲ್ಲ... ಕಳೆದೊಂದು ವರ್ಷದಿಂದ ಸಾಕಷ್ಟು ಹೊಸ ಬಗೆಯ ಕಾರ್ಯಕ್ರಮಗಳನ್ನ ನೀಡುತ್ತಾ, ವರದಿಗಳನ್ನ ಮಾಡುತ್ತಾ, ಸದಾ ಚಲನ ಶೀಲರಾಗಿ ದುಡಿಯುತ್ತಾ ಬಂದಿದ್ದೇವೆ. ಇದಕ್ಕೆಲ್ಲಾ ನಿಮ್ಮ ಪ್ರೋತ್ಸಾಹ ದೊರಕಿದ್ದು ಇಂದಿಗೂ ಕೆಲಸ ಮುಂದುವರಿಸಿಕೊಂಡು ಹೋಗಲು ಸಹಾಯಕವಾಗಿದೆ. ಒಂದು ನಿಮಿಷದ ವಿಡಿಯೋ ಇದ್ದರೂ ಅದರ ಹಿಂದೆ ಸುಮಾರು ಸಮಯದ ಕೆಲಸ, ಓಡಾಟ, ಓದು ಎಲ್ಲವೂ ಇರುತ್ತೆ. ನೀವು ಮಾಡುವ ಲೈಕು ಸಬ್ ಸ್ಕ್ರೈಬ್ ಗಳು ನಮ್ಮ ಬೆನ್ನುತಟ್ಟುವ ಬೂಸ್ಟ್ ಎಂದರೆ ಅತಿಶಯೋಕ್ತಿಯಲ್ಲ. ಹಾಗೆಯೇ ನಮ್ಮ ಕೆಲಸಕ್ಕೆ ತನು-ಮನ-ಧನ ಸಹಾಯವನ್ನೂ ನೀವು ಮಾಡಬಹುದು. ನಮ್ಮ ಕೆಲಸ ಮೆಚ್ಚುಗೆಯಾದರೆ ನೀವು ನಮ್ಮನ್ನು ಎಲ್ಲಾ ರೀತಿಯಿಂದಲೂ ಬೆಂಬಲಿಸಿ ಎಂದು ಕೇಳಿಕೊಳ್ಳುತ್ತೇವೆ. ಅದು ಅಭಿಪ್ರಾಯಗಳಿರಲಿ, ಧನ ಸಹಾಯವಿರಲಿ ಅಥವಾ ಯಾವುದೇ ಜಾಹೀರಾತನ್ನು ನಮ್ಮ ವಾಹಿನಿಗೆ ನೀಡುವುದರ ಬಗ್ಗೆಯಾಗಿರಬಹುದು... ಒಟ್ಟಿನಲ್ಲಿ ನಮ್ಮ ಎಲ್ಲಾ ಕೆಲಸಗಳಿಗೂ ನಿಮ್ಮ ಬೆಂಬಲ ಇರಲಿ... ಇವೆಲ್ಲವನ್ನೂ ನೀವು ಬಳಸಿ: ಕರೆ ಮತ್ತು ವಿಚಾರಣೆಗಾಗಿ: +91 8884666709 ನಮ್ಮ ಅಂತರ್ಜಾಲ ತಾಣದ ಭೇಟಿಗಾಗಿ: www.heggaddesamachar.com ವಾಹಿನಿಯ ಹೋಮ್ ಪೇಜ್ ಗಾಗಿ: / @heggaddestudio ಫೇಸ್ ಬುಕ್ ಪೇಜ್ ನ್ನು ಲೈಕ್ ಮಾಡಿ ವಿಡಿಯೋ ಅಲ್ಲಿಯೂ ನೋಡಲೋಸುಗವಾಗಿ: / heggadde.studio2019 ಟ್ವೀಟರ್ ಮಾತಿಗಾಗಿ: / heggaddes . . . . . . . . . . . . . . . . . . . . . . . . . . . . . . . . --------------------------------------------------------------------------------------------------------------------------- #Sandeep_Shetty_Heggadde #Karnataka #Sandlwood #Kannada #Entertainment #Entertainment_News #Film_Updates #Heggadde_Studio #Heggadde #Karnataka_News #Sandlwood_News #HeggaddeSamachara #Old_Film_News #Film #Daily_Updates #Latest_Updates #Film_News #Political_News