У нас вы можете посмотреть бесплатно Midnight vlog in Shivamogga Central Bus Stand || ಮಿಡ್ನೈಟ್ ಲಾಗ್ ಇನ್ ಶಿವಮೊಗ್ಗ ಕೇಂದ್ರ ಬಸ್ ನಿಲ್ದಾಣ || 🔥🔥 или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
Midnight vlog in Shivamogga Central Bus Stand || ಮಿಡ್ನೈಟ್ ಲಾಗ್ ಇನ್ ಶಿವಮೊಗ್ಗ ಕೇಂದ್ರ ಬಸ್ ನಿಲ್ದಾಣ || 🔥🔥 #bus #ksrtcbus #driver #travel #trending #trendingvideo #youtubevideo #conductor #midnightvlog #shivamogga #youtube #volvo #centralbusinessdistrict #vlog #youtubevideo #kkrtcraichurvlog #kkrtcraichurvlogzzz #kkrtc #ash2travel #ksrtc #ksrtcbusaccident #volg ಶಿವಮೊಗ್ಗ ಭಾರತ ದೇಶದ ಕರ್ನಾಟಕ ರಾಜ್ಯದ ಒಂದು ನಗರ (ಸಂಪರ್ಕ : ೧೩.೫೬ ಉ /೭೫.೩೮ ಪೂ). ಇದು ಕರ್ನಾಟಕದ ರಾಜಧಾನಿಯಾದ ಬೆಂಗಳೂರು ನಗರದಿಂದ ೨೬೬ ಕಿ.ಮೀ. ದೂರದಲ್ಲಿದೆ. ಶಿವಮೊಗ್ಗ ಮಹಾನಗರವು ಈ ಜಿಲ್ಲೆಯ ರಾಜಧಾನಿಯಾಗಿದೆ. ಶಿವಮೊಗ್ಗ ಜಿಲ್ಲೆ ಕರ್ನಾಟಕದ ನಿಸರ್ಗಭರಿತ ಮಲೆನಾಡಿನ ಒಂದು ಭಾಗವಾಗಿದೆ. ಸಹ್ಯಾದ್ರಿ ಪರ್ವತಶ್ರೇಣಿ ಮತ್ತು ಅಲ್ಲಿ ಉಗಮಗೊಳ್ಳುವ ನದಿ-ಉಪನದಿಗಳು ಶಿವಮೊಗ್ಗಕ್ಕೆ ಯಥೇಚ್ಛ ನೈಸರ್ಗಿಕ ಸೌಂದರ್ಯವನ್ನು ತಂದುಕೊಟ್ಟಿವೆ. ಶಿವಮೊಗ್ಗದಿಂದ ೧೧೩ ಕಿಮೀ ದೂರದಲ್ಲಿರುವ ಜಗತ್ಪ್ರಸಿದ್ಧ ಜೋಗದ ಜಲಪಾತ ಪ್ರಕೃತಿಯ ಒಂದು ಅಪೂರ್ವ ದೃಶ್ಯ. ಇಲ್ಲಿ ಶರಾವತಿ ನದಿ ೨೩೫ ಮೀ ಎತ್ತರದಿಂದ ಸುಮನೋಹರವಾಗಿ ಧುಮುಕುತ್ತದೆ. ರಾಜ, ರಾಣಿ, ರೋರರ್ ಮತ್ತು ರಾಕೆಟ್ ಎಂಬ ನಾಲ್ಕು ವಿಭಿನ್ನ ಪ್ರವಾಹಗಳಾಗಿ ಧುಮುಕುವ ಶರಾವತಿ ಏಷ್ಯದ ಅತಿ ಎತ್ತರದ ಜಲಪಾತವನ್ನು ನಿರ್ಮಿಸಿದೆ. ಮಳೆಗಾಲದ ಸಮಯದಲ್ಲಿ ಕಾಮನ ಬಿಲ್ಲುಗಳನ್ನು ನಿರ್ಮಿಸಿಕೊಂಡು ಅತ್ಯದ್ಭುತ ದೃಶ್ಯವನ್ನು ಜಲಪಾತ ಪ್ರದರ್ಶಿಸುತ್ತದೆ. ತುಂಗಭದ್ರಾ, ಶರಾವತಿ, ಕುಮುದ್ವತಿ ಮತ್ತು ಇತರ ನದಿಗಳಿಂದ ಜಲಸರಬರಾಜಿನ ಸೌಕರ್ಯವುಳ್ಳ ಶಿವಮೊಗ್ಗ ಜಿಲ್ಲೆ ಕರ್ನಾಟಕದ ಅನ್ನದ ಬಟ್ಟಲು ಎನ್ನಿಸಿಕೊಂಡಿದೆ / @kkrtcraichurvlog