У нас вы можете посмотреть бесплатно ಪಂಚ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
#LaxmiHebbalkar #UdupiDistrict #kundapra_dot_com ಪಂಚ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿಯಲ್ಲಿ 70ನೇ ಕನ್ನಡ ರಾಜ್ಯೋತ್ಸವ ಧ್ವಜಜಾರೋಹಣ ನೆರವೇರಿಸಿದ ಸಚಿವರಿಂದ ಭಾಷಣ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಮಟ್ಟದಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ ನೀಡಿವೆ. ಇದರಿಂದ ರಾಜ್ಯಾದ್ಯಂತ ಶೇ. 70 ರಿಂದ 95 ರಷ್ಟು ಬಡ ಹಿಂದುಳಿದ ಮಹಿಳೆಯರ ಜೀವನ ಮಟ್ಟ ಸುಧಾರಣೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. Join WhatsApp Group - https://chat.whatsapp.com/CoCo8UGS8P2... . ________________________ ಕುಂದಾಪ್ರ ಡಾಟ್ ಕಾಂ - ಉಡುಪಿ ಜಿಲ್ಲೆಯ ಪ್ರಸಿದ್ಧ ಅಂತರ್ಜಾಲ ಸುದ್ದಿತಾಣಗಳ ಪೈಕಿ ಅಗ್ರಸ್ಥಾನದಲ್ಲಿದೆ. ಇದು ನಮ್ಮ ಅಧಿಕೃತ ಯುಟ್ಯೂಬ್ ವೇದಿಕೆ. ಸುದ್ದಿ, ಮಾಹಿತಿ ಹಾಗೂ ಮನೋರಂಜನಾ ವಸ್ತು-ವಿಚಾರಗಳನ್ನು ನಮ್ಮ ಓದುಗರು/ನೋಡುಗರ ಮುಂದಿಡುವ ಕಾರ್ಯದಲ್ಲಿ ನಿರಂತರವಾಗಿ ತೊಡಗಿಕೊಂಡಿದ್ದು, ಜನರ ವಿಶ್ವಾಸಾರ್ಹತೆಯನ್ನು ಗಳಿಸಿಕೊಂಡ ಬಗ್ಗೆ ಹೆಮ್ಮೆ ಇದೆ. 2012ರಿಂದಲೂ ಸಾಮಾಜಿಕ ಬದ್ಧತೆಯೊಂದಿಗೆ, ನೊಂದವರ ಧ್ವನಿಯಾಗಿ, ಸಾಧಕರು-ಪ್ರತಿಭಾನ್ವಿತರಿಗೆ ಸಾಧನೆಯ ಮೆಟ್ಟಿಲಾಗಿ ಪತ್ರಿಕೋದ್ಯಮದ ನೈಜ ಆಶಯಕ್ಕೆ ಧಕ್ಕೆ ಬಾರದಂತೆ ಕುಂದಾಪ್ರ ಡಾಟ್ ಕಾಂ ಕಾರ್ಯನಿರ್ವಹಿಸುತ್ತಿದೆ. ಗ್ರಾಮೀಣ ಪತ್ರಿಕೋದ್ಯಮದಲ್ಲಿ ನಿರಂತರತೆ ಹಾಗೂ ವಿಶ್ವಾಸಾರ್ಹತೆಯನ್ನು ಗಳಿಸಿಕೊಂಡಿದ್ದು ನಮ್ಮ ಹೆಚ್ಚುಗಾರಿಕೆ. ಉತ್ತಮ ವಿಚಾರಗಳನ್ನು ನಿರಂತರವಾಗಿ ಪಸರಿಸುವ, ಸ್ವಸ್ಥ ಸಮಾಜವನ್ನು ಕಟ್ಟುವ ನಮ್ಮ ಕಾರ್ಯಕ್ಕೆ, ತಮ್ಮೆಲ್ಲರ ಬೆಂಬಲ ಸದಾ ಇರಲಿ. ಸಮಾಜದ ಪ್ರತಿಬಿಂಬದಂತೆ ಕೆಲಸ ಮಾಡುವ ನಮ್ಮ ಒಳ್ಳೆಯ ಕಾರ್ಯ, ಪ್ರಯತ್ನಗಳನ್ನು ಬೆಂಬಲಿಸಿ; ತಪ್ಪಾದಾಗ ತಿದ್ದಿ ಮುನ್ನಡೆಸುವ ಜವಾಬ್ದಾರಿಯೂ ನಿಮ್ಮದೇ ಆಗಿದೆ. ನಮ್ಮ ನ್ಯೂಸ್ ಪೋರ್ಟೆಲ್ ಭೇಟಿ ನೀಡಿ - www.kundapraa.com / www.kundapra.com ಸೋಶಿಯಲ್ ಮೀಡಿಯಾ ಹ್ಯಾಂಡಲ್ಸ್: ಫೇಸ್ಬುಕ್ - / kundapradotcom ಟ್ವಿಟರ್ - / kundapradotcom ಇಸ್ಟಾಗ್ರಾಂ - / kundapradotcom _______________________ ನಿಮ್ಮ ಸಹಕಾರವಿರಲಿ Join this channel to get access to the Perks: / @kundapradotcom . _______________ #Kundapura #Kundapra #Kundapraa #KundapraDotCom #Kundapra_Dot_Com #KundapraKannada #KundapuraKannada #NewsPortal #Kundapura_News #KundapuraTaluk #ByndoorTaluk #UdupiDistrict #KundapuraTalukNews #ByndoorTalukNews #Kundapra_Kannada_Comedy #KundapuraTalents #Udupi_News