У нас вы можете посмотреть бесплатно ಕಾದನಾ ವತ್ಸವ ಹರಿ ಕಾದನಾ - ಶ್ರೀ ವಿಜಯದಾಸರ ಕೃತಿ ಚಿಂತನ - ಶ್ರೀ ಹೊಳವನಹಳ್ಳಿ ಶ್ರೀನಿವಾಸಾಚಾರ್ಯರಿಂದ или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ಶ್ರೀ ವಿಜಯದಾಸರ ಕೃತಿ ಕಾದನಾ ವತ್ಸವ ಹರಿ ಕಾದನಾ | ಮೋದದಿಂದ ಮಾಧವ ವೇದವೇದ್ಯ ಸಾಧುವಿನುತರಾದಿಕಾ ರಮಣ ಕೃಷ್ಣ ಎಳೆಯ ಗರಿಕೆ ಇರುವ ಸ್ಥಳದಿ ನೆರೆದು ವತ್ಸಗಳನೆ ನಿಲಿಸಿ || ಕೊಳಲು ಕೈಲಿ ಪಿಡಿದು ಮುರಲಿಗಾನ ಮಾಡುತ್ತಾ ||1||| ತನ್ನ ಶೆರಗು ತೆಗೆದು ಕೃಷ್ಣ ಕರುಗಳನ್ನೆ ಬೆನ್ನೊರಿಸಿ | ತಿನ್ನು ತಿನ್ನು ಪುಲ್ಲು ಯೆನುತ ಘನ್ನ ಕರುಗಳೊತ್ತುತ್ತ ||2|| ಉಡುಗಳಂತೆ ಕರಗಳು ನಡುವೆ ಚಂದ್ರ ಧರೆಯೊಳು || ಪೊಡವಿಯೊಳಗೆ ಬೆಳಗಲು ಆ ಮೃಡನು ಕೊಂಡಾಡಲು||3|| ಒಂದು ತಿಂಗಳ ಕರುಗಳು ಇಂದಿರೇಶನು ಮೇಯಿಸಲು | ಬಂದು ವರುಷ ಕರುಗಳಂತೆ ಆನಂದದಿಂದ ಬೆಳೆದವು ||4|| ಕನಕ ರಜತ ಸರಪಳಿ ದನಕರುಗಳ ಕೊರಳಲ್ಲಿ | ಇಣಕುವಂತರಳೆಲೆ ಅನೇಕ ನಾದ ಬೆರಳಲಿ ಮಾಡುತ||5|| ಮರದ ನೆರಳು ವೊಳಗೆ ಕೃಷ್ಣ | ಮೆರೆದು ವತ್ಸಗಳನೇ ನಿಲಿಸಿ | ಕರೆದ ಪಾಲು ಕರದಿ ಪಿಡಿದು ನೆರೆದು ಬಾಯಲುಣಿಸುತ||6|| ಅಜಗಳ್ಹಾಂಗ ಇದ್ದ ಕರುಗಳು ಗಜಗಳ್ಹಾಂಗ ಆದವು | ತ್ರಿಜಗದೊಡೆಯ ವಿಜಯವಿಠ್ಠಲ ವ್ರಜಕೆ ದೊರೆಯಾಳುವ ||7||