У нас вы можете посмотреть бесплатно ಬೆಂಗಳೂರಿಗೆ ಬುಲೆಟ್ ರೈಲು! ಹೈದರಾಬಾದ್‌ಗೆ ಕೇವಲ 2 ಗಂಟೆ! ದಕ್ಷಿಣ ಭಾರತದ ಅತಿದೊಡ್ಡ ಯೋಜನೆ! ಎಲ್ಲೆಲ್ಲಿ ನಿಲ್ದಾಣ? или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ಬೆಂಗಳೂರಿಗೆ ಬುಲೆಟ್ ರೈಲು, 2 ಗಂಟೆಯಲ್ಲೇ ಹೈದರಾಬಾದ್! ದಕ್ಷಿಣ ಭಾರತದ ಬುಲೆಟ್ ಚತುಷ್ಪಥ, 4 ರಾಜಧಾನಿಗಳ ಸಂಪರ್ಕ! | #BulletTrainBengaluru #ChandrababuNaidu #IndianRailways #VijayKarnataka ಬೆಂಗಳೂರು ಮತ್ತು ಹೈದರಾಬಾದ್ ನಡುವಿನ ಪ್ರಯಾಣದ ಸ್ವರೂಪವನ್ನೇ ಬದಲಾಯಿಸುವ ಮಹತ್ವಾಕಾಂಕ್ಷೆಯ ಯೋಜನೆ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದೆ. ವಿಮಾನ ಪ್ರಯಾಣಕ್ಕೆ ಸರಿಸಾಟಿಯಾಗಿ, ಕೆಲವೇ ಗಂಟೆಗಳಲ್ಲಿ ಎರಡು ಪ್ರಮುಖ ಟೆಕ್ ಹಬ್‌ಗಳನ್ನು ತಲುಪುವ ಕನಸು ಈಗ ನನಸಾಗುವ ಹಂತಕ್ಕೆ ಬಂದಿದೆ. ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಶೀಘ್ರದಲ್ಲಿಯೇ ದಕ್ಷಿಣ ಭಾರತದ ನಾಲ್ಕು ರಾಜ್ಯಗಳಿಗೆ ಬುಲೆಟ್ ರೈಲು ಓಡಾಡಲಿದೆ ಎಂದಿದ್ದಾರೆ. ಈ ಮೂಲಕ ಹೈದರಾಬಾದ್ - ಬೆಂಗಳೂರು ಮತ್ತು ಹೈದರಾಬಾದ್ - ಚೆನ್ನೈ ಅತಿ ವೇಗದ ರೈಲು ಕಾರಿಡಾರ್‌ಗಳ ಯೋಜನೆಗಳು ವಾಸ್ತವಕ್ಕೆ ಬರುತ್ತಿವೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಈ ಯೋಜನೆ ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶದ ನಡುವಿನ ಪ್ರಯಾಣದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲಿದೆ. ಕೇವಲ ಎರಡು ಗಂಟೆಗಳಲ್ಲಿ ಪ್ರಯಾಣ ಸಾಧ್ಯವಾಗಲಿದೆ. ನಾಲ್ಕು ರಾಜ್ಯಗಳ ರಾಜಧಾನಿಗಳ ಸಂಪರ್ಕಿಸುವ ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಮುಂದಾಗಿರುವುದರಿಂದ ದಕ್ಷಿಣ ಭಾರತದಲ್ಲಿ ಬುಲೆಟ್ ರೈಲು ಚತುಷ್ಪಥ ಕೂಡ ನಿರ್ಮಾಣವಾಗಲಿದೆ. ಏನಿದು ಯೋಜನೆ? ಯಾವಾಗ ಕಾರ್ಯರೂಪಕ್ಕೆ ಬರಲಿದೆ? ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಹಾದು ಹೋಗಲಿದೆ ಎಂಬುದನ್ನು ಇಲ್ಲಿ ನೋಡೋಣ ಬನ್ನಿ.. A big update has arrived on the upcoming Bullet Train project in South India! Chandrababu Naidu has given a major statement about the Bengaluru–Hyderabad bullet train which will reduce travel time to just 2 hours. The survey has already started and work will begin soon. Highlights: ✅ Bullet Train from Bengaluru to Hyderabad in 2 hours ✅ Special stations for industries & business hubs ✅ Expansion of Bullet Train corridor towards Chennai ✅ South India to get a high-speed rail revolution Stay tuned for more updates on India’s fastest bullet train project that will change the future of travel in South India! ▬▬▬ ▬▬▬▬ ▬▬▬▬ ▬▬▬▬ ▬▬▬▬ SUBSCRIBE US ► / @vijaykarnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ! Vijay Karnataka Website ► https://vijaykarnataka.com/ WHATSAPP CHANNEL ► https://whatsapp.com/channel/0029Va5C... FACEBOOK ► / vijaykarnataka INSTAGRAM ► / vijaykarnataka TWITTER ► https://x.com/Vijaykarnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ Channel About : Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka! ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್ ವಿಜಯ ಕರ್ನಾಟಕದ ಯೂಟ್ಯೂಬ್ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್ ಇಂಟರ್‌ನೆಟ್ ಲಿಮಿಟೆಡ್‌ನ ಪ್ರಾಡಕ್ಟ್ ಆಗಿರುವ ವಿಜಯ ಕರ್ನಾಟಕ ಡಿಜಿಟಲ್ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್ ಮಾಡಿ.. ▬▬▬▬ ▬▬▬▬ ▬▬▬▬ ▬▬▬▬ ▬▬▬▬ Thank You For Watching! Do Not Forget To Like | Comment | Share