У нас вы можете посмотреть бесплатно ಅಹ್ಮದಾಬಾದ್ನ ಖಾಸಗಿ ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅನಾಹುತ 8 ರೋಗಿಗಳ ಸಾವು или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ಅಹ್ಮದಾಬಾದ್ನ ಖಾಸಗಿ ಕೋವಿಡ್ ಆಸ್ಪತ್ರೆಯಲ್ಲಿ ತಡರಾತ್ರಿ 2:30ರ ಸುಮಾರಿಗೆ ಅಗ್ನಿ ದುರಂತ ಸಂಭವಿಸಿದೆ. ಮೂವರು ಮಹಿಳೆಯರು ಸೇರಿದಂತೆ ಎಂಟು ರೋಗಿಗಳು ಸಾವನ್ನಪ್ಪಿದ್ದಾರೆ. ಅಹ್ಮದಾಬಾದ್ನ ಕೋವಿಡ್-19 ಖಾಸಗಿ ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಈ ದುರಂತದಲ್ಲಿ ಐಸಿಯು ವಾರ್ಡ್ನಲ್ಲಿದ್ದ ಎಂಟು ಮಂದಿ ರೋಗಿಗಳು ಬಲಿಯಾಗಿದ್ದಾರೆ. ಅಹ್ಮದಾಬಾದ್ನ ನವರಂಗ್ಪುರ ಪ್ರದೇಶದಲ್ಲಿರುವ ಶ್ರೇಯ್ ಆಸ್ಪತ್ರೆಯಲ್ಲಿ ರಾತ್ರಿ 2:30ರ ಸುಮಾರಿಗೆ ಸಂಭವಿಸಿದ ಈ ದುರ್ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣವೆನ್ನಲಾಗಿದೆ. ಈ ದುರಂತ ಸಂಭವಿಸಿದಾಗ ಈ ಆಸ್ಪತ್ರೆಯಲ್ಲಿ 35 ರೋಗಿಗಳಿದ್ದರೆನ್ನಲಾಗಿದೆ. ನಮ್ಮ ಕುಡ್ಲ 24X7 ಇದು ವಿಶ್ವಾಸದ ಪ್ರತಿಬಿಂಬ #NammaKudla #Nammakudlanews24x7 #Nammakudlalive #LIVENEWS ► Download NammaKudlanews 24x7 AndroidApp :https://play.google.com/store/apps/de... id=com.queryapps.nammakudla1 ► Subscribe to Namma Kudla news 24x7 : / @nammakudlanews24x7 view_as=subscriber ► Like us on Facebook:https: / nammakudla24x7 ► Follow us on Twitter: / kudlanamma