У нас вы можете посмотреть бесплатно ಪ್ರಧಾನಿ ಮೋದಿ ದಿಟ್ಟ ಹೆಜ್ಜೆ, ವಕ್ಫ್ ಬಗ್ಗೆ ಎಚ್ಡಿ ದೇವೇಗೌಡ ಶ್ಲಾಘನೆ! | ವಿಜಯ ಕರ್ನಾಟಕ или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ವಕ್ಫ್ ಬಗ್ಗೆ ಎಚ್ಡಿ ದೇವೇಗೌಡ ಮಾತಾಡುತ್ತಿದ್ದರೆ ಇಡೀ ಸದನ ಸೈಲೆಂಟ್; ಮೌನವಾಗಿ ಆಲಿಸಿದ ಸದಸ್ಯರು! | Former Prime Minister HD Deve Gowda speaks about the Waqf Bill in the session. | #HDDeveGowda #WaqfBill #RajyaSabha #PMNarendraModi #WaqfAct #MuslimWelfare The Waqf Amendment Bill is a boon for the poor and underprivileged sections of the Muslim community, said H.D. Deve Gowda during the session. Supporting the bill in the Rajya Sabha, he stated that the assets of Waqf Boards across the country are worth approximately ₹1.2 lakh crore. These valuable properties have been donated by philanthropists, and this bill aims to protect them and ensure they benefit poor Muslims. This bill will uplift economically and socially weaker Muslims without interfering with their religious beliefs. Critics of the bill should understand this, he emphasized. He further clarified that the bill strictly deals with revenue and administrative matters. ವಕ್ಫ್ ತಿದ್ದುಪಡಿ ಮಸೂದೆಯು ಮುಸ್ಲಿಮ್ ಸಮಾಜದಲ್ಲಿ ಅತ್ಯಂತ ತುಳಿತಕ್ಕೆ ಒಳಗಾಗಿರುವ ಬಡ, ದುರ್ಬಲ ಜನರಿಗೆ ವರದಾನವಾಗಿದೆ ಎಂದು ಕಲಾಪದಲ್ಲಿ ಎಚ್.ಡಿ.ದೇವೇಗೌಡರು ಪ್ರತಿಪಾದಿಸಿದರು. ರಾಜ್ಯಸಭೆಯಲ್ಲಿ ಮಸೂದೆಯನ್ನು ಬೆಂಬಲಿಸಿ ಮಾತನಾಡಿದ ಅವರು ದೇಶದಲ್ಲಿರುವ ವಕ್ಫ್ ಬೋರ್ಡ್ ಗಳ ಆಸ್ತಿ ಸುಮಾರು ₹1.2 ಲಕ್ಷ ಕೋಟಿ ಬೆಲೆ ಬಾಳುತ್ತದೆ. ಇಂತಹ ಬೆಲೆ ಬಾಳುವ ಆಸ್ತಿಯನ್ನು ದಾನಿಗಳು ನೀಡಿದ್ದಾರೆ. ಈ ಆಸ್ತಿಯನ್ನು ರಕ್ಷಣೆ ಮಾಡಿ ಬಡ ಮುಸ್ಲಿಮರಿಗೆ ಅನುಕೂಲ ಆಗುವ ಕೆಲಸವನ್ನು ಈ ವಿಧೇಯಕ ಮಾಡುತ್ತಿದೆ ಎಂದರು. ಈ ವಿಧೇಯಕವೂ ಆರ್ಥಿಕ ಮತ್ತು ಸಾಮಾಜಿಕವಾಗಿ ದುರ್ಬಲವಾಗಿರುವ ಮುಸ್ಲಿಮರನ್ನು ಮೇಲೆತ್ತುತ್ತದೆ. ಆದರೆ, ಎಲ್ಲಿಯೂ ಅವರ ಧಾರ್ಮಿಕ ನಂಬಿಕೆಗಳಲ್ಲಿ ಮೂಗು ತೂರಿಸುವುದಿಲ್ಲ. ಇದನ್ನು ಈ ವಿಧೇಯಕದ ಟೀಕಾಕಾರರು ಅರ್ಥ ಮಾಡಿಕೊಳ್ಳಬೇಕು. ಈ ಮಸೂದೆ ಕೇವಲಕಂದಾಯ ಮತ್ತು ಆಡಳಿತ ವಿಷಯಗಳಲ್ಲಿ ಕಟ್ಟುನಿಟ್ಟಾಗಿ ವ್ಯವಹರಿಸುತ್ತದೆ ಎಂದು ಅವರು ಸ್ಪಷ್ಟಪಡಿಸಿದರು. ▬▬▬▬ ▬▬▬▬ ▬▬▬▬ ▬▬▬▬ ▬▬▬▬ SUBSCRIBE US ► / @vijaykarnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್ಗಳ ಮೂಲಕ ಫಾಲೋ ಮಾಡಿ! Vijay Karnataka Website ► https://vijaykarnataka.com/ WHATSAPP CHANNEL ► https://whatsapp.com/channel/0029Va5C... FACEBOOK ► / vijaykarnataka INSTAGRAM ► / vijaykarnataka TWITTER ► https://x.com/Vijaykarnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ Channel About : Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka! ಕನ್ನಡದ ಪ್ರಮುಖ ಸುದ್ದಿ ವೆಬ್ಸೈಟ್ ವಿಜಯ ಕರ್ನಾಟಕದ ಯೂಟ್ಯೂಬ್ ಚಾನಲ್ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್ ಇಂಟರ್ನೆಟ್ ಲಿಮಿಟೆಡ್ನ ಪ್ರಾಡಕ್ಟ್ ಆಗಿರುವ ವಿಜಯ ಕರ್ನಾಟಕ ಡಿಜಿಟಲ್ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್ಪ್ಲೇನರ್ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್ಸೈಟ್ ಅನ್ನು ಫಾಲೋ ಮಾಡಿ, ಸಬ್ಸ್ಕ್ರೈಬ್ ಮಾಡಿ.. ▬▬▬▬ ▬▬▬▬ ▬▬▬▬ ▬▬▬▬ ▬▬▬▬ Thank You For Watching! Do Not Forget To Like | Comment | Share