У нас вы можете посмотреть бесплатно Kalyana Karnataka ಭಾಗದ ಸಮಸ್ಯೆ ಎಳೆಎಳೆಯಾಗಿ ಬಿಚ್ಚಿಟ್ಟ Sharan Gowda Kandakur | Vijay Karnataak или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ಕಲ್ಯಾಣ ಕರ್ನಾಟಕ ಭಾಗದ ಸಮಸ್ಯೆಯನ್ನು ಮನಮುಟ್ಟುವಂತೆ ಸದನದಲ್ಲಿ ಪ್ರಸ್ತಾಪಿಸಿದ ಶರಣಗೌಡ ಕಂದಕೂರ! | Sharan Gowda Kandakur Raises Kalyana Karnataka Issues in Assembly | Vijay karnataka | #SharanGowdaKandakur #KalyanaKarnataka #NorthKarnataka #KarnatakaPolitics #AssemblySpeech #Siddaramaiah #BudgetDemand #Employment #WaterCrisis ಬೆಂಗಳೂರು: ಸಿದ್ದರಾಮಯ್ಯ 16 ಬಜೆಟ್ ಮಂಡನೆ ಮಾಡಿದ್ದಾರೆ, ಇನ್ನೂ ಮೂರು ಬಜೆಟ್ ಮಂಡನೆ ಮಾಡಲಿ, ಉತ್ತರ ಕರ್ನಾಟಕ್ಕೆ ಪ್ರತ್ಯೇಕ ಬಜೆಟ್ ಮಂಡನೆ ಮಾಡಲಿ ಎಂದು ಶಾಸಕ ಶರಣಗೌಡ ಕಂದಕೂರ ಹೇಳಿದರು. ಗ್ಯಾರಂಟಿ ಬಗ್ಗೆ ನಮ್ಮ ತಕರಾರು ಇಲ್ಲ, ಯೋಜನೆಗಳು ಮಂದುವರೆಯಲಿ ಎಂದು ಹೇಳಿದರು. ಉತ್ತರ ಕರ್ನಾಟಕದ ಬಗ್ಗೆ ಎಲ್ಲರೂ ಮಾತಾಡಿದ್ರು, ನಮ್ಮ ಭಾಗದಲ್ಲಿ ನೀರಿಲ್ಲದೇ ಜನರು ಸಾಯೋ ಪರಿಸ್ಥಿತಿ ಬಂದಿದೆ ಎಂದು ಹೇಳಿದರು. ಯುವಕರಿಗೆ ಹೆಚ್ಚಿನ ಉದ್ಯೋಗ ಕಲ್ಪಿಸಿಕೊಡಬೇಕು ಎಂದು ಹೇಳಿದರು, ನಮ್ಮ ಭಾಗಕ್ಕೆ ವಿಷಗಾಳಿ ಬರುವ ಫ್ಯಾಕ್ಟರಿ ಕೊಡ್ತಿರಿ, ದಕ್ಷಿಣ ಭಾಗಕ್ಕೆ ಒಳ್ಳೆ ಕಾರ್ಖಾನೆ ಕೊಡ್ತಿರಿ ಎಂದು ಚಾಟಿ ಬೀಸಿದ್ರು. ಗ್ಯಾರಂಟಿಗಳು ಮುಂದಿನ ಚುನಾವಣೆಗೆ ಇರಬಾರದು ಮುಂದಿನ ಪೀಳಿಗೆಗೆ ಒಳ್ಳೆಯದಾಗಬೇಕು ಎಂದು ಹೇಳಿದರು. ▬▬▬▬ ▬▬▬▬ ▬▬▬▬ ▬▬▬▬ ▬▬▬▬ SUBSCRIBE US ► / @vijaykarnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ! Vijay Karnataka Website ► https://vijaykarnataka.com/ WHATSAPP CHANNEL ► https://whatsapp.com/channel/0029Va5C... FACEBOOK ► / vijaykarnataka INSTAGRAM ► / vijaykarnataka TWITTER ► https://x.com/Vijaykarnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ Channel About : Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka! ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್ ವಿಜಯ ಕರ್ನಾಟಕದ ಯೂಟ್ಯೂಬ್ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್ ಇಂಟರ್‌ನೆಟ್ ಲಿಮಿಟೆಡ್‌ನ ಪ್ರಾಡಕ್ಟ್ ಆಗಿರುವ ವಿಜಯ ಕರ್ನಾಟಕ ಡಿಜಿಟಲ್ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್ ಮಾಡಿ.. ▬▬▬▬ ▬▬▬▬ ▬▬▬▬ ▬▬▬▬ ▬▬▬▬ Thank You For Watching! Do Not Forget To Like | Comment | Share