У нас вы можете посмотреть бесплатно ಸಿಎಂ ದೆಹಲಿಗೆ ಹೋದ್ರು ಬಗೆಹರಿಯದ KPCC ಕದನ! | CM Siddaramaiah to Visit Delhi | Suvarna Party Rounds или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಪ್ರಿಲ್ 2ರಿಂದ ಮೂರು ದಿನಗಳ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಪ್ರವಾಸದ ವೇಳೆ ಅವರು ಕರ್ನಾಟಕ ಭವನದ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಅಲ್ಲದೆ, ಏಪ್ರಿಲ್ 3ರಂದು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ, ರಾಜ್ಯ ರಾಜಕೀಯದ ಪ್ರಸ್ತುತ ಬೆಳವಣಿಗೆಗಳ ಬಗ್ಗೆ ಚರ್ಚಿಸುವ ನಿರೀಕ್ಷೆಯಿದೆ. ಈ ಭೇಟಿಯಲ್ಲಿ ಹನಿಟ್ರ್ಯಾಪ್ ಪ್ರಕರಣ ಸೇರಿದಂತೆ ರಾಜ್ಯ ರಾಜಕಾರಣದಲ್ಲಿ ಚರ್ಚೆಯಲ್ಲಿರುವ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಕೂಡ ಭೇಟಿ ಮಾಡುವ ನಿರೀಕ್ಷೆಯಿದೆ. ಈ ದೆಹಲಿ ಪ್ರವಾಸದ ಮುನ್ನವೇ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ. ಇದರಿಂದ ಮುಂಬರುವ ದೆಹಲಿ ಭೇಟಿಯ ಕುರಿತು ಮಹತ್ವದ ಚರ್ಚೆಗಳು ನಡೆದಿರಬಹುದು ಎಂಬ ಊಹಾಪೋಹಗಳು ವ್ಯಕ್ತವಾಗಿವೆ Party Rounds | Suvarna Party Rounds | Ajit Party Rounds | Ajit Hanamakkanavar | Prashant Natu Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knC... #cmsiddaramaiah #partyrounds #AjitHanamakkanavar #PrashantNatu #SuvarnaNews #kannadanews #karnatakapolitics #karnatakanews #AsianetSuvarnaNews WhatsApp ► https://whatsapp.com/channel/0029Va9C... YouTube ► / @asianetsuvarnanews Website ► https://kannada.asianetnews.com/ Facebook ► / suvarnanews Twitter ► / asianetnewssn Instagram ► / asianetsuvarnanews