У нас вы можете посмотреть бесплатно Muriyada Mane | Full Movie | Dr Rajkumar | Jayanthi | Family Movie или скачать в максимальном доступном качестве, которое было загружено на ютуб. Для скачивания выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием, пожалуйста напишите в поддержку по адресу внизу
страницы.
Спасибо за использование сервиса ClipSaver.ru
Watch Dr Rajkumar and Jayanthi playing lead role in the Movie Muriyada Mane . Also Starring Udayakumar, K S Ashwath, Balakrishna, Narasimharaju (GN), Srikantaswamy, Maheshwaraiah, Narayana, R N Magadi, M Pandaribai, Papamma, Jr Revathi, Vanishree, Indrani in RSV Media Vision Full Movie Channel..! ----------------------------------------------------------------------------------- ಡಾ. ರಾಜ್ಕುಮಾರ್ ಪ್ರಸಿದ್ದ ಚಲನಚಿತ್ರ ನಟರು. ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಪ್ರಮುಖರು. ಕೇವಲ ನಟರಾಗಿ ಉಳಿಯದೆ ಹಿನ್ನೆಲೆ ಗಾಯಕರಾಗಿ ಸಹ ಹೆಸರು ಮಾಡಿದ್ದಾರೆ. ನಟಸಾರ್ವಭೌಮ ಬಿರುದು ಮತ್ತು ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ ಹಾಗೂ ಹಂಪಿ ವಿಶ್ವವಿದ್ಯಾಲಯದಿಂದ ನಾಡೋಜ ಪದವಿಯನ್ನು ಪಡೆದಿದ್ದಾರೆ.[೮][೯] ಭಾರತೀಯ ಚಿತ್ರರಂಗ ನೂರು ವರ್ಷ ಪೂರೈಸಿದ ಸಂದರ್ಭದಲ್ಲಿ ಫೋರ್ಬ್ಸ್ ಪತ್ರಿಕೆಯು ಪ್ರಕಟಿಸಿರುವ 25 ಅತ್ಯದ್ಭುತ ನಟನೆಗಳ ಪಟ್ಟಿಯಲ್ಲಿ ಡಾ. ರಾಜ್ ಕುಮಾರ್ ಅವರ ಬಂಗಾರದ ಮನುಷ್ಯ ಚಿತ್ರದ ನಟನೆಯೂ ಒಂದಾಗಿದೆ • ನಟಸಾರ್ವಭೌಮ ಡಾ. ರಾಜ್ಕುಮಾರ್ (ಜನನ: ಏಪ್ರಿಲ್ ೨೪, ೧೯೨೯ - ಮರಣ: ಏಪ್ರಿಲ್ ೧೨, ೨೦೦೬) ಕನ್ನಡ ಚಿತ್ರರಂಗದ ಧ್ರುವತಾರೆ ಎಂದೇ ಹೆಸರಾದ ಪ್ರಸಿದ್ಧ ನಟ, ಗಾಯಕ. ಸುಮಾರು ಐದು ದಶಕ ಗಳಲ್ಲಿನ ಚಿತ್ರರಂಗದ ಬದುಕಿನಲ್ಲಿ, ೨೦೦ ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಡಾ. ರಾಜ್ ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಪ್ರಮುಖರು. • ಕೇವಲ ನಟರಾಗಿ ಉಳಿಯದೆ ಹಿನ್ನೆಲೆ ಗಾಯಕರಾಗಿ ಸಹ ಹೆಸರು ಮಾಡಿದ್ದಾರೆ. ನಟಸಾರ್ವಭೌಮ ಬಿರುದು ಮತ್ತು ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ ಹಾಗೂ ಹಂಪಿ ವಿಶ್ವವಿದ್ಯಾಲಯದಿಂದ ನಾಡೋಜ ಪದವಿಯನ್ನು ಪಡೆದಿದ್ದಾರೆ. ಭಾರತ ಸರ್ಕಾರದಿಂದ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿ ಮತ್ತು ಚಿತ್ರರಂಗದಲ್ಲಿನ ಜೀವಮಾನದ ಸಾಧನೆ ಗಾಗಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗಳು ಸಹ ಲಭಿಸಿವೆ. • ಕರ್ನಾಟಕ ಸರ್ಕಾರದಿಂದ ಕರ್ನಾಟಕ ರತ್ನ ಎಂದು ಪುರಸ್ಕೃತರಾದವರು. ೨೦೦೦ನೇ ವರ್ಷದಲ್ಲಿ ಕುಖ್ಯಾತ ದಂತಚೋರ ವೀರಪ್ಪನ್ನಿಂದ ಅಪಹರಣವಾಗಿದ್ದ ರಾಜ್ಕುಮಾರ್, ೧೦೮ ದಿನಗಳ ನಂತರ ಬಿಡುಗಡೆಯಾಗಿದ್ದರು. ೨೦೦೬ ಏಪ್ರಿಲ್ ೧೨ರಂದು ಬೆಂಗಳೂರಿನಲ್ಲಿ, ಹೃದಯಾಘಾತದಿಂದ ಮರಣ ಹೊಂದಿದರು. ----------------------------------------------------------------------------------------------------- Film: Muriyada Mane Starcast: Dr Rajkumar, Jayanthi Music: Vijaya Krishnamurthy Director: Y R Swamy PRODUCER: G H Veeranna, C R Basavaraju, S Gurunath BANNER: Karnataka Films Year: 16-09-1964 ------------------------------------------------------------------------------------- Songs 1. Nammoora Chennayya 2. Kedige Hoo Mudidu 3. Mathiheene Kaikeyi 4. Anda Chendavethake 5. Molle Malari Ghamisuthire 6. Mathiheena Naanage Singers : P B Srinivas, P Susheela, Ghantasala, L R Eshwari, Raghava Lyrics : Ku Ra See ---------------------------------------------------------------------- Subscribe to our Channel RSV Media Vision Entertainment : https://tinyurl.com/ul82gyg RSV Media Vision Kannada Full Movies : https://bit.ly/31MwS3p