У нас вы можете посмотреть бесплатно Maha Mrityunjaya Mantra in Kannada – ಮಹಾಮೃತ್ಯುಂಜಯ ಮಂತ್ರ.Chanted 108 times . или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ಮಹಾಮೃತ್ಯುಂಜಯ ಮಂತ್ರ ಸಾಹಿತ್ಯ -ಸಂಸ್ಕೃತ ಮತ್ತು ಕನ್ನಡಲ್ಲಿ ॐ त्र्यम्बकं यजामहे सुगन्धिं पुष्टिवर्धनम् | उर्वारुकमिव बन्धनान्मृत्योर्मुक्षीय माऽमृतात् || ॐ ತ್ರ್ಯಂಬಕಂ ಯಜಾಮಹೆ ಸುಗಂಧಿಂ ಪುಷ್ಟಿವರ್ಧನಂ ಉರ್ವಾರುಕಮಿವ ಬಂಧನಾನ್ಮೃತ್ಯೋರ್ಮುಕ್ಷೀಯ ಮಾಮೃತಾತ್. ಮಂತ್ರದ ಅರ್ಥ ಓ ಮೃತ್ಯುಂಜಯನೇ, ಬಳ್ಳಿಯಿಂದ ತಾನಾಗಿ ಕಳಚಿಕೊಳ್ಳುವ ಹಣ್ಣಿನಂತೆ ನಾನು ನಶ್ವರವಾದ ಸಂಸಾರದಿಂದ ಕಳಚಿಕೊಳ್ಳುವಂತೆ ನನ್ನಲ್ಲಿ ಪುಷ್ಟಿಯನ್ನು ತಂದು ನಾನು ಪಕ್ವವಾಗುವಂತೆ ಮಾಡು. ಸ್ಥಿರವಾದುದು, ಶಾಶ್ವತವಾದುದು, ಅನಂತವಾದುದರ ಕಡೆಗೆ ಹೋಗುವ ನನ್ನ ಯತ್ನದಿಂದ ನನ್ನನ್ನು ಬಿಡಿಸಬೇಡ.