У нас вы можете посмотреть бесплатно ಕಾರ್ಕಳ ಮೀಯಾರು ಕಂಬಳ Karkala Miyar Kambala 2021-22 или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
#kambala #kambula #udupi Created by InShot:https://inshotapp.page.link/YTShare 18ನೇ ವರ್ಷದ ಮಿಯಾರು "ಲವ - ಕುಶ" ಜೋಡುಕರೆ ಕಂಬಳ ಕೂಟದ ಫಲಿತಾoಶ*🐃 ( 18 - 12 - 2021 ) •••••••••••••••••••••••••••••••••••••••••••••• ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 05 ಜೊತೆ ಅಡ್ಡಹಲಗೆ: 07 ಜೊತೆ ಹಗ್ಗ ಹಿರಿಯ: 16 ಜೊತೆ ನೇಗಿಲು ಹಿರಿಯ: 39 ಜೊತೆ ಹಗ್ಗ ಕಿರಿಯ: 25 ಜೊತೆ ನೇಗಿಲು ಕಿರಿಯ: 85 ಜೊತೆ ಒಟ್ಟು ಕೋಣಗಳ ಸಂಖ್ಯೆ: 177 ಜೊತೆ •••••••••••••••••••••••••••••••••••••••••••••• ಕನೆಹಲಗೆ: (ನೀರು ನೋಡಿ ಬಹುಮಾನ) ಪ್ರಥಮ: ವಾಮಂಜೂರು ತಿರುವೈಲುಗುತ್ತು ನವೀನ್ಚಂದ್ರ ಆಳ್ವ ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ ದ್ವಿತೀಯ: ಬೇಲಾಡಿ ಬಾವ ಅಶೋಕ್ ಶೆಟ್ಟಿ ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ •••••••••••••••••••••••••••••••••••••••••••••• ಅಡ್ಡ ಹಲಗೆ: ಪ್ರಥಮ: ನಾರಾವಿ ರಕ್ಷಿತ್ ಯುವರಾಜ್ ಜೈನ್ "ಎ" ಹಲಗೆ ಮುಟ್ಟಿದವರು: ಭಟ್ಕಳ ಶಂಕರ್ ನಾಯ್ಕ್ ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ •••••••••••••••••••••••••••••••••••••••••••••• ಹಗ್ಗ ಹಿರಿಯ: ಪ್ರಥಮ: ಪದವು ಕಾನಡ್ಕ ಫ್ಲೇವಿ ಡಿಸೋಜ "ಎ" ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ ದ್ವಿತೀಯ: ಪದವು ಕಾನಡ್ಕ ಫ್ಲೇವಿ ಡಿಸೋಜ "ಬಿ" ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ •••••••••••••••••••••••••••••••••••••••••••••• ಹಗ್ಗ ಕಿರಿಯ: ಪ್ರಥಮ: ನೂಜಿಪ್ಪಾಡಿ ಪ್ರಣಾಮ್ ಕುಮಾರ್ ಓಡಿಸಿದವರು: ಪಣಪಿಲ ಪ್ರವೀಣ್ ಕೋಟ್ಯಾನ್ ದ್ವಿತೀಯ: ಅಲ್ಲಿಪ್ಪಾದೆ ಕೇದಗೆ ದೇವಸ್ಯ ವಿಜಯ್ ವಿ. ಕೋಟ್ಯಾನ್ ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ •••••••••••••••••••••••••••••••••••••••••••••• ನೇಗಿಲು ಹಿರಿಯ: ಪ್ರಥಮ: ಬೋಳದಗುತ್ತು ಸತೀಶ್ ಶೆಟ್ಟಿ "ಬಿ" ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ ದ್ವಿತೀಯ: ಶಿರ್ಲಾಲು ನಡಿಬೆಟ್ಟು ಪದ್ಮರಾಜ್ ಹೆಗ್ಡೆ ಓಡಿಸಿದವರು: ಬಂಬ್ರಾಣ ಬೈಲ್ ವಂದಿತ್ ಶೆಟ್ಟಿ •••••••••••••••••••••••••••••••••••••••••••••• ನೇಗಿಲು ಕಿರಿಯ: ಪ್ರಥಮ: ನಿಂಜೂರು ಮಾಳಿಗೆಮನೆ ಸುರೇಂದ್ರ ಹೆಗ್ಡೆ ಓಡಿಸಿದವರು: ಪೆರಿಂಜೆ ಪ್ರಮೋದ್ ಕೋಟ್ಯಾನ್ ದ್ವಿತೀಯ: ಬೈಂದೂರು ತಗ್ಗರ್ಸೆ ನೀಲಕಂಠ ಹುಡಾರ್ ಓಡಿಸಿದವರು: ಭಟ್ಕಳ ಶಂಕರ್ ನಾಯ್ಕ್