У нас вы можете посмотреть бесплатно ಪ್ರತಿಯೊಬ್ಬ ಪ್ರವಾಸಿಗರು ನೋಡಲೇಬೇಕಾದ ಸ್ಥಳಗಳುI Big Bull Temple |Dodda Ganapathi Temple |Bugle Rock Park или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ದೊಡ್ಡ ಬಸವನ ಗುಡಿ ಈ ದೇವಾಲಯವನ್ನು 1537 ರಲ್ಲಿ ವಿಜಯನಗರ ಸಾಮ್ರಾಜ್ಯದ ಅಡಿಯಲ್ಲಿ ಕೆಂಪೇಗೌಡರು ವಿಜಯನಗರ ವಾಸ್ತುಶಿಲ್ಪ ಶೈಲಿಯಲ್ಲಿ ನಿರ್ಮಿಸಿದರು , ಇದು ವಿಶ್ವದ ಅತಿದೊಡ್ಡ ನಂದಿ ಮೂರ್ತಿಗಳಲ್ಲಿ ಒಂದನ್ನು ಹೊಂದಿದೆ ಎಂದು ಹೇಳಲಾಗುತ್ತದೆ . ದೊಡ್ಡ ಗಣೇಶನ ಗುಡಿ ಬೆಂಗಳೂರಿನ ಬಸವನಗುಡಿ ಯಲ್ಲಿರುವ ದೇವಸ್ಥಾನ . ಸಾಂಸ್ಕೃತಿಕವಾಗಿ, ಸಾಹಿತ್ಯಿಕವಾಗಿ ಶ್ರೀಮಂತವಾದ ಈ ಪ್ರದೇಶ ಧಾರ್ಮಿಕತೆಯ ನೆಲೆವೀಡೂ ಹೌದು.ಬೆಂಗಳೂರಿನಲ್ಲಿರುವ ಹಲವು ಪುರಾತನ ದೇವಾಲಯಗಳ ಪೈಕಿ ಬಸವನಗುಡಿಯ ದೊಡ್ಡ ಗಣೇಶನ ದೇವಾಲಯ ಪ್ರಮುಖವಾದದ್ದು.ಕಹಳೆ ಬಂಡೆ ಅಥವಾ ಬ್ಯೂಗಲ್ ರಾಕ್ ಉದ್ಯಾನಕ್ಕೆ ಹೊಂದಿಕೊಂಡಿರುವ ವಿಶಾಲ ಪ್ರದೇಶದಲ್ಲಿ ದೊಡ್ಡ ಗಣೇಶನ ಸುಂದರ ದೇವಾಲಯವಿದೆ. ಗರ್ಭಗುಡಿಯಲ್ಲಿ ಏಕಶಿಲೆಯಲ್ಲಿ ಕಡೆದ 8 ಅಡಿ ಎತ್ತರ ಹಾಗೂ 12 ಅಡಿ ಅಗಲ ಇರುವ ಸುಂದರವಾದ ಗಣೇಶನ ವಿಗ್ರಹವಿದೆ. ಈ ಗಣಪ ಸ್ವಯಂಭು, ಉದ್ಭವ ಗಣಪ ಎಂತಲೂ ಹೇಳುತ್ತಾರೆ. ಬಗಲ್ ರಾಕ್ ಗಾರ್ಡನ್ ಬ್ಯೂಗಲ್ ರಾಕ್ ಉದ್ಯಾನವು ದೊಡ್ಡ ಗಣೇಶ ದೇವಸ್ಥಾನದ ಹಿಂದೆ ಮತ್ತು ಬುಲ್ ದೇವಸ್ಥಾನದ ಪಕ್ಕದಲ್ಲಿದೆ. . ಇದು ದಟ್ಟವಾಗಿ ಮರಗಳಿಂದ ಆವೃತವಾಗಿದೆ address : pls click on dis link https://maps.app.goo.gl/ZQ4kW75d6vtVt...