У нас вы можете посмотреть бесплатно Varadahallli | Durgamba | Sagara | ವರದಹಳ್ಳಿ | ದುರ್ಗಾಂಬಾ | ಸಾಗರ | ಶ್ರೀ ಶ್ರೀಧರ ಸ್ವಾಮಿ | или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
#Varadahalli,#Durgamba,#ಪರಿಚಯ #ಶ್ರೀಧರ ಸ್ವಾಮಿ ಶಿವಮೊಗ್ಗ ಜಿಲ್ಲೆಯ ತಾಲೂಕು ಕೇಂದ್ರವಾದ ಸಾಗರದಿಂದ ಕೇವಲ ೮ ಕಿಲೋಮೀಟರ್ ದೂರದಲ್ಲಿ ಪಶ್ಚಿಮ ಘಟ್ಟದ ವನಸಿರಿಯ ಮಡಿಲಲ್ಲಿ ಇರುವ ಪರಮ ಪಾವನ ಕ್ಷೇತ್ರವೇ ವರದಹಳ್ಳಿ (ಆಡು ಭಾಷೆಯಲ್ಲಿ ವದ್ದಳ್ಳಿ). ಇಲ್ಲೇ ಶ್ರೀ ದುರ್ಗಾಂಬಾ ದೇವಿಯ ಸನ್ನಿಧಿ. ಈ ಸ್ಥಳಕ್ಕೆ ವರದಹಳ್ಳಿ ಅಥವಾ ವರದಪುರ ಎಂಬುದಾಗಿಯೂ ಕರೆಯುತ್ತಾರೆ. ಇಲ್ಲಿಯ ದುರ್ಗಾಂಬಾ ದೇವಿಯು ಭಗವಾನ್ ವ್ಯಾಸಮಹರ್ಷಿಗಳಿಂದ ಪ್ರತಿಷ್ಠಾಪಿಸಲ್ಪಟ್ಟು ಐತಿಹ್ಯ ಹೊಂದಿ ಇಂದಿಗೂ ಭಕ್ತಿ-ಶಕ್ತಿಯ ಅಧಿದೇವತೆಯಾಗಿ ಭಕ್ತಾದಿಗಳ ಅಭೀಷ್ಠಗಳನ್ನು ನೆರವೇರಿಸುತ್ತಾ ಶ್ರೀಕ್ಷೇತ್ರದಲ್ಲಿ ನೆಲೆ ನಿಂತು ಲೋಕಪ್ರಖ್ಯಾತಳಾಗಿದ್ದಾಳೆ. All about Varadahalli Sri Durgamba temple, Sagara, Shimoga.